ಪಿಎಂ ನರೇಂದ್ರ ಮೋದಿ ಬಯೋಪಿಕ್ ಚಿತ್ರ ಬಿಡುಗಡೆ ತಡೆಗೆ ಸುಪ್ರೀಂ ನಕಾರ
Team Udayavani, Apr 1, 2019, 6:01 PM IST
ಹೊಸದಿಲ್ಲಿ : ಲೋಕಸಭಾ ಚುನಾವಣೆಗಳ ಫಲಿತಾಂಶ ಹೊರಬೀಳುವ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್ ಚಿತ್ರ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರುವ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಇಂದು ಸೋಮವಾರ ವಜಾ ಮಾಡಿತು.
ಪಿಎಂ ಮೋದಿ ಬಯೋಪಿಕ್ ತಯಾರಕರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿರುವುದರಿಂದ ಚುನವಾಣಾ ಆಯೋಗ ಇದರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ಸೂಕ್ತ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಲು ಚೀಫ್ ಜಸ್ಟಿಸ್ ರಾಜೇಂದ್ರ ಮೆನನ್ಮತ್ತು ಜಸ್ಟಿಸ್ ಎ ಜೆ ಭಂಭಾನಿ ಅವರನ್ನು ಒಳಗೊಂಡ ಪೀಠವು ನಿರಾಕರಿಸಿ, ಅರ್ಜಿಯನ್ನು ವಜಾ ಮಾಡಿತು.
‘ನಾವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ; ನೀವು ಬೇಕಿದ್ದರೆ ಸೆನ್ಸಾರ್ ಮಂಡಳಿಗೆ ಹೋಗಿ ಇಲ್ಲವೇ ಚುನಾವಣಾ ಆಯೋಗಕ್ಕೆ ಹೋಗಿ’ ಎಂದು ಪೀಠ ಅರ್ಜಿದಾರರಿಗೆ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!