ಕಾಂಗ್ರೆಸ್ಗೆ ಬೆಂಬಲ ಮುಂದುವರಿಕೆ : ತಿರುಪತಿಯಲ್ಲಿ ಎಚ್ಡಿಡಿ
ಇದಕ್ಕಿಂತ ಹೆಚ್ಚು ನಾನೇನು ಹೇಳುವುದಿಲ್ಲ..
Team Udayavani, May 18, 2019, 12:20 PM IST
ತಿರುಮಲ : ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನುಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರವೂ ಮುಂದುವರಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪುನರುಚ್ಛರಿಸಿದ್ದಾರೆ.
ತಿರುಪತಿ ದೇವಾಲಯಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ಹೇಳಿಕೆ ನೀಡಿದ್ದಾರೆ.
ನಾವು ಕಾಂಗ್ರೆಸ್ನೊಂದಿಗೆಇದ್ದೇವೆ. ಇದಕ್ಕಿಂತ ಹೆಚ್ಚು ನಾನೇನು ಹೇಳುವುದಿಲ್ಲ. ಮೆ 23 ರಂದು ಫಲಿತಾಂಶ ಬರಲಿದೆ. ಮುಂದೆ ಏನಾಗುತ್ತದೆ ಎನ್ನುವ ಸ್ಪಷ್ಟ ಚಿತ್ರಣ ದೇಶದ ಜನತೆಗೆ ದೊರೆಯುತ್ತದೆ ಎಂದರು.
ನಮಗೆ 18 ಸ್ಥಾನ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ , ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ರಾಜ್ಯದಲ್ಲಿ 18 ರಿಂದ 19 ಸ್ಥಾನಗಳನ್ನುಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ