ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
Team Udayavani, Sep 20, 2020, 11:51 AM IST
ನವದೆಹಲಿ: ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆ.ಎಚ್ ದೇವೆಗೌಡ ಇಂದು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.
87 ವರ್ಷ ವಯಸ್ಸಿನ ಹೆಚ್.ಡಿ ದೇವೆಗೌಡ ಜೂನ್ ನಲ್ಲಿ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. 1996ರ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ನಾಯಕರೊಬ್ಬರು ಮೇಲ್ಮನೆಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ರಾಜ್ಯಸಭೆಯ ಸಭಾಧ್ಯಕ್ಷರೂ, ಹಾಗೂ ಉಪರಾಷ್ಟ್ರತಿಯಾಗಿರುವ ವೆಂಕಯ್ಯ ನಾಯ್ಡು ಅವರು ದೇವೆಗೌಡ ಸೇರಿದಂತೆ ರಾಜ್ಯಸಭೆಗೆ ಆಯ್ಕೆಯಾಗಿರುವ ಇತರರಿಗೆ ಪ್ರಮಾಣ ವಚನ ಭೋಧಿಸಿದರು.
ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ದೇವೆಗೌಡರು, ಬಳಿಕ ವೆಂಕಯ್ಯ ನಾಯ್ಡು ಅವರಿಗೆ ನಮಸ್ಕರಿಸಿದ್ದಾರೆ. ನಂತರ ಮಾತನಾಡಿದ ವೆಂಕಯ್ಯ ನಾಯ್ಡು ಮೇಲ್ಮನೆಗೆ ಉತ್ತಮ ವ್ಯಕ್ತಿಯ ಸೇರ್ಪಡೆಯಾಗಿದೆ. ಮಾಜಿ ಪ್ರಧಾನಿ ಹಾಗೂ ನಮ್ಮ ದೇಶದ ಹಿರಿಯ ನಾಯಕರೊಬ್ಬರು ಸದನಕ್ಕೆ ಬಂದಿದ್ದಾರೆಂದು ದೇವೆಗೌಡರನ್ನು ಪರಿಚಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ