ಎಚ್ಡಿಎಫ್ ಸಿಗೆ ಶೇ.22.3 ಲಾಭ ಹೆಚ್ಚಳ
Team Udayavani, Oct 15, 2022, 7:18 PM IST
ನವದೆಹಲಿ: ಎಚ್ಡಿಎಫ್ ಸಿ ಬ್ಯಾಂಕ್ 2022ನೇ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದ ವರದಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ಬ್ಯಾಂಕ್ ಜು.1ರಿಂದ ಸೆ.30ರ ಅವಧಿಯಲ್ಲಿ ಒಟ್ಟು 11,125.21 ಕೋಟಿ ರೂ. ಲಾಭಗಳಿಸಿದೆ. ಇದು ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಶೇ.22.30 ಹೆಚ್ಚಾಗಿದೆ.
ಹಾಗೆಯೇ ಸಂಸ್ಥೆ 2022ರ 2ನೇ ತ್ತೈಮಾಸಿಕದಲ್ಲಿ ಒಟ್ಟು 28,869.8 ಕೋಟಿ ರೂ. ಆದಾಯ ಗಳಿಸಿದೆ.
ಇದು ಕಳೆದ ವರ್ಷದ 2ನೇ ತ್ತೈಮಾಸಿಕದಲ್ಲಿ 24,409.7 ಕೋಟಿ ರೂ. ಇತ್ತು. ಒಟ್ಟಾರೆ ಆದಾಯದಲ್ಲಿ ಶೇ.18.3 ಹೆಚ್ಚಳವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ