ಸಚಿನ್ ಪೈಲಟ್- ಅಶೋಕ್ ಗೆಹ್ಲೋಟ್ ಮತ್ತೆ ವಾಗ್ವಾದ
Team Udayavani, Jun 28, 2022, 12:59 AM IST
ಜೈಪುರ: ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಶಾಸಕ ಸಚಿನ್ ಪೈಲಟ್ ನಡುವಿನ ವಾಕ್ಸಮರ ಮತ್ತೆ ತೀವ್ರಗೊಂಡಿದೆ.
2020ರಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಭಿನ್ನಮತದಿಂದಾಗಿ ಕಾಂಗ್ರೆಸ್ ಸರಕಾರ ಪತನದ ಅಂಚಿಗೆ ಬಂದಿತ್ತು ಎಂಬ ಅಶೋಕ್ ಗೆಹ್ಲೋಟ್ ಆರೋಪವನ್ನು ತಿರಸ್ಕರಿಸಿದ್ದಾರೆ.
ಸಿಎಂ ಗೆಹ್ಲೋಟ್ ಅವರು ತಮ್ಮನ್ನು ನಿರುಪಯುಕ್ತ ವ್ಯಕ್ತಿ ಎಂದು ಟೀಕಿಸಿದ್ದಾರೆ.
ಇದೇ ಮಾತನ್ನು ಹಿಂದಿನ ಸಂದರ್ಭಗಳಲ್ಲಿಯೂ ಹೇಳಿದ್ದರು ಎಂದು ಮಾಜಿ ಡಿಸಿಎಂ ದೂರಿದ್ದಾರೆ. ರವಿವಾರ ಮಾತನಾಡಿದ್ದ ಸಿಎಂ ಅಶೋಕ್ ಗೆಹ್ಲೋಟ್ ಅವರು ಸಚಿನ್ ಪೈಲಟ್ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ವಿರುದ್ಧ ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ
ಭಾರೀ ಮಳೆ, ಪ್ರವಾಹ ಹಿನ್ನೆಲೆ : ವೈಷ್ಣೋ ದೇವಿ ಯಾತ್ರೆ ತಾತ್ಕಾಲಿಕ ಸ್ಥಗಿತ
ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಫೂಟ್ ಓವರ್ ಬ್ರಿಡ್ಜ್ ನಲ್ಲಿ ಆಟೋ ಚಲಾಯಿಸಿ ಸುದ್ದಿಯಾದ ಚಾಲಕ; ವಿಡಿಯೋ ವೈರಲ್
ಶಿಕ್ಷೆ ವಿಸ್ತರಣೆ ಮೊದಲು ಅಪರಾಧಿಯ ಅಭಿಪ್ರಾಯ ಆಲಿಸಿ; ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಸಲಹೆ
MUST WATCH
ಹೊಸ ಸೇರ್ಪಡೆ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ಐಆರ್
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ
ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ