ದಿಲ್ಲಿ ಸಚಿವಾಲಯ ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ
Team Udayavani, Nov 16, 2018, 3:45 PM IST
ಹೊಸದಿಲ್ಲಿ : ಸಚಿವಾಲಯದಲ್ಲಿ ಕರ್ತವ್ಯದಲ್ಲಿದ್ದ 35 ವರ್ಷ ಪ್ರಾಯದ ದಿಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸೋಹನ್‌ವೀರ್ ಎಂಬವರು ಇಂದು ಶುಕ್ರವಾರ ಬೆಳಗ್ಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ತಲೆಗೆ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಸೋಹನ್ ವೀರ್ ಅವರ ಬರೆದಿಟ್ಟಿದ್ದ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದ್ದು ಅದರಲ್ಲಿ ತನ್ನ ಈ ಕೃತ್ಯಕ್ಕೆ ಕೌಟುಂಬಿಕ ತೊಂದರಗಳೇ ಕಾರಣವೆಂದು ವೀರ್ ಬರೆದಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್ ಸಡಿಲವಾಗಿ ಧರಿಸಿದ್ದರೂ ದಂಡ!
ಕಪ್ಪುರಂಧ್ರದ 500ನೇ ಮರುಹುಟ್ಟನ್ನು ಸೆರೆಹಿಡಿದ ಆಸ್ಟ್ರೋಸ್ಯಾಟ್
ಜ್ಞಾನವಾಪಿ ಕೊಠಡಿ ಇದುವೇ! ಶೃಂಗಾರ್ ಕಾಂಪ್ಲೆಕ್ಸ್ನ ಕೆಳಭಾಗದಲ್ಲಿರುವ ಕೋಣೆಯ ಚಿತ್ರ
ಏಕಸ್ವಾಮ್ಯವು ದೇಶಕ್ಕೆ ಅಪಾಯಕಾರಿ ಎಂದ ಕಾಂಗ್ರೆಸ್ ನಾಯಕ ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡ
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ