ಶಾಲಾಯಲ್ಲೇ ಶಿಕ್ಷಕಿ ಜೊತೆ ಮುಖ್ಯ ಶಿಕ್ಷಕನ ರೋಮ್ಯಾನ್ಸ್ :ಗ್ರಾಮಸ್ಥರಿಂದಲೇ ಬಯಲಾಯ್ತು ಪ್ರಕರಣ
Team Udayavani, Apr 25, 2022, 4:30 PM IST
ಛತ್ತೀಸ್ಗಢ: ಶಾಲೆಯ ಕೊಠಡಿಯಲ್ಲೇ ಶಿಕ್ಷಕಿ ಜೊತೆ ಶಾಲಾ ಮುಖ್ಯ ಶಿಕ್ಷಕ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದರ ಪರಿಣಾಮ ಶಾಲಾ ಮುಖ್ಯ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಛತ್ತೀಸ್ಗಢ ದ ಕಂಕೇರ್ ಜಿಲ್ಲೆಯ ಇಂದ್ರಪ್ರಸ್ಥ ಗ್ರಾಮದಲ್ಲಿರುವ ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಮುಖ್ಯ ಶಿಕ್ಷಕನಿಗೆ ಈಗಾಗಲೇ ಮದುವೆಯಾಗಿದ್ದರೂ ತನ್ನ ಲೈಂಗಿಕ ಅಸೆ ಈಡೆರಿಸಿಕೊಳ್ಳಲು ಶಾಲೆಯಲ್ಲಿದ ಇತರ ಶಿಕ್ಷಕಿಯರನ್ನು ಬಳಸಿಕೊಳ್ಳುತ್ತಿದ್ದ, ಅಲ್ಲದೆ ತನ್ನ ಕಾಮಚೇಷ್ಟೆ ನಡೆಸಲು ಶಾಲೆಯ ಕೊಠಡಿಯನ್ನೆ ಬಳಸಿಕೊಳ್ಳುತ್ತಿದ್ದ ಎನ್ನಲಾಗಿದೆ, ಈ ವಿಚಾರ ಗ್ರಾಮಸ್ಥರ ಕಿವಿಗೂ ಬಿದ್ದಿದೆ. ಇದರಿಂದ ಕೆರಳಿದ ಗ್ರಾಮಸ್ಥರು ಶಾಲಾ ಮುಖ್ಯ ಶಿಕ್ಷಕನ ಅಕ್ರಮವನ್ನು ಬಯಲಿಗೆಳೆಯಬೇಕೆಂದು ನಿರ್ಧರಿಸಿ ಶಿಕ್ಷಕಿ ಜೊತೆ ರಾಸಲೀಲೆಯಲ್ಲಿ ತೊಡಗಿದ್ದಾಗ ಗೊತ್ತಾಗದಂತೆ ವಿಡಿಯೋ ಚಿತ್ರೀಕರಿಸಿದ್ದಾರೆ ಬಳಿಕ ಅದನ್ನು ಶಾಲಾ ಆಡಳಿತ ಮಂಡಳಿಗೆ ತೋರಿಸಿದ್ದಾರೆ. ಜೊತೆಗೆ ಮುಖ್ಯ ಶಿಕ್ಷಕನ ರಾಸಲೀಲೆಯ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲೂ ಹಂಚಿದ್ದಾರೆ.
ಅತ್ತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿ ಸದ್ಯ ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಶಾಲಾ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ.
ಇದನ್ನೂ ಓದಿ :ಮಸೀದಿ ಬಳಿ ಕಚ್ಚಾ ಬಾಂಬ್ ಸ್ಫೋಟ : ಪಶ್ಚಿಮ ಬಂಗಾಳದಲ್ಲಿ ಐವರ ಬಂಧನ
ಗ್ರಾಮಸ್ಥರು ವಿಡಿಯೋ ಚಿತ್ರೀಕರಿಸಿದ ವಿಚಾರ ಗೊತ್ತಾಗುತ್ತಿದ್ದಂತೆ ಮುಖ್ಯ ಶಿಕ್ಷಕ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಗೆ ಹಣದ ಆಮಿಷವೊಡ್ಡಿರುವ ಸಂಗತಿಯೂ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ