e-cigarettes ಮಾರಾಟ; 15 ವೆಬ್ಸೈಟ್ಗಳಿಗೆ ನೋಟಿಸ್ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ
Team Udayavani, Jul 18, 2023, 8:00 PM IST
ನವದೆಹಲಿ: ಭಾರತದಲ್ಲಿ ನಿಷೇಧಿತ ಇ-ಸಿಗರೇಟ್ಗಳನ್ನು ಮಾರಾಟ ಮಾಡುತ್ತಿರುವ 15 ವೆಬ್ಸೈಟ್ಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ನೋಟಿಸ್ ಕಳುಹಿಸಿದ್ದು, ಉತ್ಪನ್ನಗಳ ಜಾಹೀರಾತು ಮತ್ತು ಮಾರಾಟವನ್ನು ನಿಲ್ಲಿಸುವಂತೆ ಸೂಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಇ-ಸಿಗರೇಟ್ಗಳ ಜಾಹೀರಾತು ಮತ್ತು ಮಾರಾಟವನ್ನು ಸಚಿವಾಲಯವು 6 ವೆಬ್ಸೈಟ್ಗಳ ಮೇಲೆ ನಿಗಾ ಇರಿಸಲಾಗಿದೆ ಮತ್ತು ಶೀಘ್ರದಲ್ಲೇ ಅವರಿಗೆ ನೋಟಿಸ್ ನೀಡುವ ಸಾಧ್ಯತೆಗಳಿವೆ.
15 ವೆಬ್ಸೈಟ್ಗಳಿಗೆ ನೋಟಿಸ್ ನೀಡಿದ್ದು,ಅದರಲ್ಲಿ ನಾಲ್ಕು ವೆಬ್ಸೈಟ್ಗಳು ಈಗಾಗಲೇ ತಮ್ಮ ಕಾರ್ಯಾ ಚಟುವಟಿಕೆಗಳನ್ನು ನಿಲ್ಲಿಸಿವೆ. ಉಳಿದ ವೆಬ್ಸೈಟ್ ಗಳು ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ ಯಾವುದೇ ಭಾಗದಲ್ಲಿ ಇ-ಸಿಗರೇಟ್ ಉತ್ಪಾದನೆ, ಆಮದು, ವಿತರಣೆ, ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ