ಪೋಲಿಯೊ ಲಸಿಕೆಯಲ್ಲೇ ವೈರಾಣು!
Team Udayavani, Sep 30, 2018, 6:00 AM IST
ನವದೆಹಲಿ: ಪೋಲಿಯೊ ನಿರ್ಮೂಲನೆಗಾಗಿಯೇ ನೀಡಲಾಗುವ ಲಸಿಕೆಯಲ್ಲಿ ಪೋಲಿಯೋ ಮಾದರಿ 2 ವೈರಸ್ನ ಕುರುಹುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಸಮಗ್ರ ತನಿಖೆಗೆ ಆದೇಶಿಸಿದೆ. ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಈ ಲಸಿಕೆಗಳನ್ನು ರವಾನಿಸಿದ್ದ, ಗಾಜಿಯಾ ಬಾದ್ ಮೂಲದ “ಬಯೋ ಮೆಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ’ಯ ಔಷಧ ತಯಾರಿಕಾ ಕಂಪನಿ ವ್ಯವಸ್ಥಾ ಪಕ ನಿರ್ದೇಶಕ ರನ್ನು ಬಂಧಿಸಲಾಗಿದೆ. ಅತ್ತ, ಭಾರತೀಯ ಔಷಧ ಮಹಾ ನಿಯಂತ್ರಕರು, ಕಂಪನಿ ಸದ್ಯಕ್ಕೆ ಯಾವುದೇ ಔಷಧಿ, ಲಸಿಕೆಗಳನ್ನು ತಯಾರಿಸುವುದು, ಮಾರಾಟ ಮಾಡುವುದನ್ನು ನಿಲ್ಲಿಸಬೇಕೆಂದು ಆದೇಶ ಹೊರಡಿಸಿದ್ದಾರೆ. ಉತ್ತರ ಪ್ರದೇಶ ದಲ್ಲಿ ಲಸಿಕೆಗಳನ್ನು ಪರೀಕ್ಷೆಗೊಳಪಡಿಸಿದಾಗ ಲೋಪ ಪತ್ತೆಯಾ ಗಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ