ಆರೋಗ್ಯ ವೆಚ್ಚ ಏರಿಕೆ: ಪಿಎಂ
Team Udayavani, Dec 13, 2018, 6:00 AM IST
ನವದೆಹಲಿ: ದೇಶದಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ ಮಾಡುವ ವೆಚ್ಚ 2025ರ ವೇಳೆಗೆ ಜಿಡಿಪಿಯ ಶೇ. 2.5 ರಷ್ಟು ಹೆಚ್ಚಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಳ್ಳುವ ಪ್ರತಿ ಯೋಜನೆಯು ಮಹಿಳೆ, ಮಕ್ಕಳು ಮತ್ತು ಯುವಕರನ್ನು ಕೇಂದ್ರೀಕರಿಸಿರುತ್ತದೆ ಎಂದಿದ್ದಾರೆ. ಆಯುಷ್ಮಾನ್ ಭಾರತ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಇದರ ಅಡಿಯಲ್ಲಿ 5 ಲಕ್ಷ ಕುಟುಂಬ ವಿಮೆ ವ್ಯಾಪ್ತಿಗೆ ಒಳಪಡಲಿದೆ. ಈ ಯೋಜನೆ ಜಾರಿಗೆ ಬಂದ 10 ವಾರಗಳಲ್ಲಿ 700 ಕೋಟಿ ಮೌಲ್ಯದಲ್ಲಿ 5 ಲಕ್ಷ ಕುಟುಂಬಗಳಿಗೆ ಚಿಕಿತ್ಸೆ ಒದಗಿಸಿದ್ದೇವೆ. 2022ರ ವೇಳೆಗೆ 1.5 ಲಕ್ಷ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆಯಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ