Udayavni Special

ದಿಲ್ಲಿಯಲ್ಲಿ ಸುರಿದಿದೆ ಭಾರೀ ಮಳೆ


Team Udayavani, Jul 22, 2019, 5:23 AM IST

rain

ಹೊಸದಿಲ್ಲಿ: ಉತ್ತರ ಭಾರತದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ರವಿವಾರ ದಿಲ್ಲಿಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿತ್ತು. ಮುಂದಿನ ವಾರ ಇನ್ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ದಿಲ್ಲಿ ಛತರ್‌ಪುರದ ಮೆಟ್ರೋ ರೈಲು ನಿಲ್ದಾಣಕ್ಕೆ ನೀರು ನುಗ್ಗಿದೆ. ಕಳೆದ ಕೆಲವು ದಿನಗಳಿಂದಲೂ ದಿಲ್ಲಿಯಲ್ಲಿ ಆಗಾಗ್ಗೆ ಮಳೆಯಾಗುತ್ತಿತ್ತು.

ಗುರ್‌ಗಾಂವ್‌ನಲ್ಲೂ ಭಾರಿ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ವಿಪರೀತ ವಾಹನ ದಟ್ಟಣೆಯಾಗಿದ್ದು, ಪರಿಸ್ಥಿತಿ ನಿಭಾಯಿಸಲು ಟ್ರಾಫಿಕ್‌ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ರಾಜಸ್ಥಾನದ ಝಲಾವರ್‌ನಲ್ಲಿ ಮಿಂಚು ಬಡಿದು ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಮಥುರಾದಲ್ಲಿ ಮಳೆಯಾಗಿ ಹಲವೆಡೆ ನೀರು ನುಗ್ಗಿದೆ.

ನಾಲ್ವರ ಸಾವು:ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದೆ. ಕಾಸರಗೋಡು, ಇಡುಕ್ಕಿ, ಕೋಯಿಕ್ಕೋಡ್‌ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ನಾಲ್ವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಇನ್ನೂ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿತ್ತಾದರೂ, ಅವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಒಬ್ಬ ಮೀನುಗಾರರ ದೇಹ ಪತ್ತೆಯಾಗಿದ್ದು, ಇನ್ನೂ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಮಂಗಳವಾರದವರೆಗೂ ಕೇರಳದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Pandya”ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

ಲಂಡನ್‌ನಲ್ಲಿ ಲಸಿಕೆ ಪ್ರಯೋಗ

ಲಂಡನ್‌ನಲ್ಲಿ ಲಸಿಕೆ ಪ್ರಯೋಗ

5.87 ಕೋಟಿ ಅಮೆರಿಕನ್ನರ ಅಂಚೆ ಮತ

5.87 ಕೋಟಿ ಅಮೆರಿಕನ್ನರ ಅಂಚೆ ಮತ

IPL-2

ಪ್ಲೇಆಫ್ ಹೋರಾಟದಲ್ಲಿ ಪಂಜಾಬ್‌ ಮೇಲುಗೈ

ಟೀಕೆಯೇ ಬಂಡವಾಳ… ತೇಜಸ್ವಿಗೆ ನಿತೀಶ್‌ ಟಾಂಗ್‌; ಮೊದಲ ಹಂತದ ಪ್ರಚಾರಕ್ಕೆ ತೆರೆ

ಟೀಕೆಯೇ ಬಂಡವಾಳ… ತೇಜಸ್ವಿಗೆ ನಿತೀಶ್‌ ಟಾಂಗ್‌; ಮೊದಲ ಹಂತದ ಪ್ರಚಾರಕ್ಕೆ ತೆರೆ

ಅನನ್ಯಾ ಬಿರ್ಲಾ ಹೊರದಬ್ಬಿದ ರೆಸ್ಟಾರೆಂಟ್‌

ಅನನ್ಯಾ ಬಿರ್ಲಾ ಹೊರದಬ್ಬಿದ ರೆಸ್ಟಾರೆಂಟ್‌

ಸಂಸಾರಕ್ಕೆ ಒಪ್ಪದ ಪ್ರಿಯಕರ: ಯುವತಿ ಆತ್ಮಹತ್ಯೆ

ಸಂಸಾರಕ್ಕೆ ಒಪ್ಪದ ಪ್ರಿಯಕರ: ಯುವತಿ ಆತ್ಮಹತ್ಯೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಕೆಯೇ ಬಂಡವಾಳ… ತೇಜಸ್ವಿಗೆ ನಿತೀಶ್‌ ಟಾಂಗ್‌; ಮೊದಲ ಹಂತದ ಪ್ರಚಾರಕ್ಕೆ ತೆರೆ

ಟೀಕೆಯೇ ಬಂಡವಾಳ… ತೇಜಸ್ವಿಗೆ ನಿತೀಶ್‌ ಟಾಂಗ್‌; ಮೊದಲ ಹಂತದ ಪ್ರಚಾರಕ್ಕೆ ತೆರೆ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ಸಾವರ್ಕರ್‌ಗೆ ಏಕೆ ಇದುವರೆಗೆ ಭಾರತ ರತ್ನ ನೀಡಿಲ್ಲ? ಬಿಜೆಪಿಗೆ ಶಿವಸೇನೆ ಪ್ರಶ್ನೆ

ಸಾವರ್ಕರ್‌ಗೆ ಏಕೆ ಇದುವರೆಗೆ ಭಾರತ ರತ್ನ ನೀಡಿಲ್ಲ? ಬಿಜೆಪಿಗೆ ಶಿವಸೇನೆ ಪ್ರಶ್ನೆ

Watch: ಜಮ್ಮು-ಕಾಶ್ಮೀರ-PDP ಕಚೇರಿಗೆ ನುಗ್ಗಿ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು

Watch: ಜಮ್ಮು-ಕಾಶ್ಮೀರ-PDP ಕಚೇರಿಗೆ ನುಗ್ಗಿ ರಾಷ್ಟ್ರಧ್ವಜ ಹಾರಿಸಿದ ಬಿಜೆಪಿ ಕಾರ್ಯಕರ್ತರು

ಕೇಂದ್ರದ ವಿರುದ್ಧ ಜಮ್ಮು-ಕಾಶ್ಮೀರದ 6 ಪಕ್ಷಗಳ ಮೈತ್ರಿಕೂಟ; ಏನಿದು “ಗುಪ್ಕಾರ್ ಡಿಕ್ಲರೇಷನ್”?

ಕೇಂದ್ರದ ವಿರುದ್ಧ ಜಮ್ಮು-ಕಾಶ್ಮೀರದ 6 ಪಕ್ಷಗಳ ಮೈತ್ರಿ ಹೋರಾಟ;ಏನಿದು ಗುಪ್ಕಾರ್ ಡಿಕ್ಲರೇಷನ್?

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ಸ್ಪರ್ಶದಿಂದ ಕೃಷಿಯಲ್ಲಿ ಕ್ರಾಂತಿ’

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ಸ್ಪರ್ಶದಿಂದ ಕೃಷಿಯಲ್ಲಿ ಕ್ರಾಂತಿ’

ಯಕ್ಷಗಾನದಿಂದ ಜ್ಞಾನದ ಆರಾಧನೆ: ಡಾ| ನಿರಂಜನ ಭಟ್‌

ಯಕ್ಷಗಾನದಿಂದ ಜ್ಞಾನದ ಆರಾಧನೆ: ಡಾ| ನಿರಂಜನ ಭಟ್‌

Pandya”ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ದಸ್ತಗಿರಿ

ಸುರೇಂದ್ರ ಬಂಟ್ವಾಳ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ದಸ್ತಗಿರಿ

ಕರಾವಳಿ: ಸಂಭ್ರಮದ ನವರಾತ್ರಿ, ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ, ದಸರಾ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.