RBIನಿಂದ ಎಸ್ಬಿಐ, ಕೆನರಾ ಬ್ಯಾಂಕ್ಗಳಿಗೆ ಭಾರೀ ದಂಡ!
Team Udayavani, Feb 27, 2024, 6:00 AM IST
ಹೊಸದಿಲ್ಲಿ: ಕೆಲವೊಂದು ನಿಬಂಧನೆಗಳನ್ನು ಪಾಲಿಸುವಲ್ಲಿ ವಿಫಲವಾದ ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಮತ್ತು ಕೆನರಾ ಬ್ಯಾಂಕ್ಗೆ ಆರ್ಬಿಐ ಸೋಮವಾರ ಕ್ರಮವಾಗಿ 2 ಕೋಟಿ ರೂ. ಮತ್ತು 32 ಲಕ್ಷ ರೂ. ದಂಡ ವಿಧಿಸಿದೆ. ಕೆಲವು ಕಂಪೆನಿಗಳ ಪಾವತಿಸಿದ ಷೇರು ಬಂಡವಾಳದ ಶೇ.30ಕ್ಕಿಂತ ಹೆಚ್ಚಿನ ಷೇರುಗಳನ್ನು ಎಸ್ಬಿಐ ಅಡಮಾನವಾಗಿ ಇಟ್ಟುಕೊಂಡಿರುವುದು ಬೆಳಕಿಗೆ ಬಂದಿತ್ತು. ಅಲ್ಲದೇ, ನಿಗದಿತ ಕಾಲಮಿತಿಯೊಳಗೆ ಮೊತ್ತವನ್ನು ಡೆಪಾಸಿಟರ್ ಎಜುಕೇಶನ್ ಆ್ಯಂಡ್ ಅವೇರ್ನೆಸ್ ಫಂಡ್ ನಲ್ಲಿ ಜಮೆ ಮಾಡುವಲ್ಲಿ ವಿಫಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ