Election; ಭಾರೀ ಬೇಸಗೆ ನಿರೀಕ್ಷೆ: ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಿಗೆ ಸೂಚನೆ
Team Udayavani, Mar 27, 2024, 12:09 AM IST
ಹೊಸದಿಲ್ಲಿ: ಭಾರತೀಯ ಹವಾಮಾನ ಇಲಾಖೆಯು ಈ ಬಾರಿ ತೀವ್ರ ಬೇಸಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಮೆಡಿಕಲ್ ಕಿಟ್ ಸೇರಿದಂತೆ ಕನಿಷ್ಠ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಚುನಾವಣ ಆಯೋಗ ಸೂಚಿಸಿದೆ.
ಬೇಸಗೆಯ ತಾಪವನ್ನು ಕಡಿಮೆ ಮಾಡುವುದಕ್ಕಾಗಿ ಎನ್ಡಿಆರ್ಎಫ್ ನೀಡಿರುವ ಸಲಹೆಗಳನ್ನು ಆಯೋಗವು ಎಲ್ಲ ರಾಜ್ಯಗಳೊಂದಿಗೆ ಹಂಚಿಕೊಂಡಿದೆ. ಪ್ರತೀ ರಾಜಕೀಯ ಪಕ್ಷವು ಒಆರ್ಎಸ್ ಅನ್ನು ತನ್ನ ಕಾರ್ಯಕರ್ತರು ಹಾಗೂ ಅಗತ್ಯಬಿದ್ದರೆ ಮತದಾರರಿಗೆ ಪೂರೈಸಲು ಸಿದ್ಧವಾಗಿರಬೇಕು. ಅಲ್ಲದೇ ಬೇಸಗೆ ತಾಪಮಾನದಲ್ಲಿ ಏನನ್ನು ಮಾಡಬೇಕು ಮತ್ತು ಏನನ್ನು ಮಾಡಬಾರದು ಎಂಬ ಮಾರ್ಗಸೂಚಿಗಳನ್ನು ಆಯೋಗ ಹಂಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!