ಮಹಾಮಳೆಗೆ ತತ್ತರಿಸಿದ ಮುಂಬೈ: ಶಾಲಾ ಕಾಲೇಜು ರಜೆ; ಬಸ್, ರೈಲು ಸಂಚಾರ ಅಸ್ತವ್ಯಸ್ಥ
Team Udayavani, Sep 5, 2019, 9:08 AM IST
ಮುಂಬೈ: ಮಹಾನಗರಿ ಮುಂಬೈ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತತ್ತರಿಸಿದೆ. ಗುರುವಾರವೂ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹಲವು ರೈಲುಗಳನ್ನು ಸ್ಥಗಿತ ಮಾಡಲಾಗಿದೆ. ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರನ ಮುಂದಿನ 24 ಗಂಟೆಗಳ ಕಾಲ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಬೈ, ಥಾಣೆ, ಪಾಲ್ಘಾರ್, ರಾಯ್ ಗಡ್ ಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್