ರಾಜಧಾನಿ ದಿಲ್ಲಿಯಲ್ಲಿ ಆಲಿಕಲ್ಲು ಮಳೆ
Team Udayavani, Mar 15, 2020, 12:43 AM IST
ಹೊಸದಿಲ್ಲಿ: ರಾಜಧಾನಿಯಲ್ಲಿ ಶನಿವಾರ ಮಧ್ಯಾಹ್ನ ಬಿರುಸಿನ ಆಲಿಕಲ್ಲು ಮಳೆ ಸುರಿದಿದ್ದು ಈ ಮೂಲಕ 27 ಡಿಗ್ರಿ ಸೆಲ್ಸಿಯಸ್ ಬಿಸಿಲಿನಿಂದ ಸುಡುತ್ತಿದ್ದ ರಾಜಧಾನಿಗೆ ತಂಪೆರೆದಿದೆ. ಬೆಳಗ್ಗೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದ್ದು 16.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಆದರೆ, ಮಧ್ಯಾಹ್ನದ ಹೊತ್ತಿಗೆ ಧಾರಾಕಾರ ಮಳೆಯಾಗಿದೆ. ದಿಲ್ಲಿ ಮಾತ್ರವಲ್ಲದೆ, ರಾಷ್ಟ್ರರಾಜಧಾನಿ ಸುತ್ತಮುತ್ತಲಿನ ಪ್ರದೇಶ, ಪಂಜಾಬ್, ಹರ್ಯಾಣದಲ್ಲೂ ಶನಿವಾರ ಬಿರುಗಾಳಿಸಹಿತ ಭಾರೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!