Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್
Team Udayavani, Apr 16, 2024, 11:02 PM IST
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿದ ಕಾರಣ 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 112 ರಸ್ತೆಗಳು ಬಂದ್ ಆಗಿವೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಮಂಗಳವಾರ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಹಿಮಪಾತವಾಗಿದೆ. ಕೊಥಿ ಪ್ರದೇಶದಲ್ಲಿ ಅತ್ಯಧಿಕ 63 ಮಿ.ಮಿ. ಮಳೆಯಾಗಿದೆ.
ಹವಾಮಾನ ಇಲಾಖೆಯು ರಾಜ್ಯದಲ್ಲಿ ಆರೇಂಜ್ ಅಲರ್ಟ್ ಘೋಷಿಸಿದೆ. ಶುಕ್ರವಾರದಂದು ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಬೀಳಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ ಹವಾಮನಾ ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು