ಗೋವಾದಲ್ಲಿ ಭಾರೀ ಮಳೆ: 7 ರೈಲು ಸಂಚಾರ ಬಂದ್


Team Udayavani, Jul 19, 2021, 3:54 PM IST

WhatsApp Image 2021-07-19 at 3.29.09 PM

ಪಣಜಿ: ಭಾರಿ ಮಳೆ ಪರಿಣಾಮ ಸೋಮವಾರ ಕೊಂಕಣ ರೈಲ್ವೆ ಸಂಚಾರಕ್ಕೆ ಅಡ್ಡಿಯಾಗಿದೆ.

ಕಳೆದ ಕೆಲ ದಿನಗಳಿಂದ ಗೋವಾ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಗೋವಾ ಕರ್ಮಳಿ ಮತ್ತು ಥಿವಿಮ್ ನಡುವಿನ ಸುರಂಗದಲ್ಲಿ ನೀರು ಮತ್ತು ಕೆಸರು ತುಂಬಿದೆ. ಪರಿಣಾಮ ಕೊಂಕಣ ರೈಲ್ವೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಈ ಮಾರ್ಗದಲ್ಲಿ ಓಡಾಟ ನಡಟೆಸುವ 7 ರೈಲುಗಳ ಸಂಚಾರವನ್ನು ತುರ್ತಾಗಿ ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೋವಾದ ಪೆಡ್ನೆಯ ರೈಲ್ವೆ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ರೈಲ್ವೆ ಪ್ರಯಾಣಿಕರನ್ನು ಬಸ್ ಮೂಲಕ ಮಡಗಾಂವ ರೈಲ್ವೆ ನಿಲ್ದಾಣಕ್ಕೆ ಬರಲು ವ್ಯವಸ್ಥೆ ಕಲ್ಪಿಸಲಾಗಿದೆ. ರೈಲ್ವೆ ಸುರಂಗದಲ್ಲಿ ತುಂಬಿರುವ ಕೆಸರು ಮತ್ತು ತೆಗೆದು ದುರಸ್ಥಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.