Udayavni Special

ಕರ್ನಾಟಕದ ಕೆಲವೆಡೆ ಇಂದು ಭಾರೀ ಮಳೆ

ಮುಂದಿನ ವಾರದಿಂದ ಮುಂಗಾರು ಇಳಿಮುಖ

Team Udayavani, Sep 19, 2020, 12:52 AM IST

ಕರ್ನಾಟಕದ ಕೆಲವೆಡೆ ಇಂದು ಭಾರೀ ಮಳೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕರ್ನಾಟಕದ ಕೆಲವು ಭಾಗ ಸೇರಿದಂತೆ, ಮಹಾರಾಷ್ಟ್ರ, ಕೇರಳ, ಗೋವಾದ ಹಲವೆಡೆ ಶನಿವಾರ, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ದೇಶದಲ್ಲಿ ಮುಂದಿನವಾರದಿಂದ ಮಳೆಗಾಲ ಇಳಿಮುಖ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಮುಂದಿನ ವಾರದ ಅಂತ್ಯದಲ್ಲಿ ಪಶ್ಚಿಮ ರಾಜಸ್ಥಾನದಿಂದ ನೈಋತ್ಯ ಮಾನ್ಸೂನ್‌ ಇಳಿಮುಖ ಕಾಣಲಿದೆ. ಉತ್ತರ ಭಾರತದ ಬಯಲು ಪ್ರದೇಶಗಳಲ್ಲಿ ಈಗಾಗಲೇ ತಾಪಮಾನ ಏರಿಕೆ ಕಂಡುಬಂದಿದೆ ಎಂದು ತಿಳಿಸಿದೆ.

ಪ್ರಸಕ್ತ ಮಾನ್ಸೂನ್‌ ಋತುವಿನಲ್ಲಿ ದೇಶದಲ್ಲಿ ವಾಡಿಕೆಗಿಂತ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಕರ್ನಾಟಕ, ಆಂಧ್ರ, ತಮಿಳುನಾಡು, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪಗಳಲ್ಲಿ ಶೇ.28ರಷ್ಟು ಹೆಚ್ಚು ಮಳೆಯಾಗಿದೆ. ರಾಜಸ್ಥಾನ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್‌, ಹರ್ಯಾಣ, ದಿಲ್ಲಿ, ಲಡಾಖ್‌ನಲ್ಲಿ ವಾಡಿಕೆಗಿಂತ ಶೇ.15ರಷ್ಟು ಕಡಿಮೆ ಮಳೆಯಾಗಿದೆ ಎಂದು
ಇಲಾಖೆ ಹೇಳಿದೆ.

ಕೊಚ್ಚಿ ಹೋದ ಸೇತುವೆ: ಈ ನಡುವೆ, 1.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ಕೊಚ್ಚಿಹೋದ ಘಟನೆ ಬಿಹಾರದಲ್ಲಿ ಶುಕ್ರವಾರ ನಡೆದಿದೆ. ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಕಂಕಾಯಿ ನದಿಗೆ ನಿರ್ಮಿಸಲಾಗಿದ್ದ ಈ ಸೇತುವೆಯನ್ನು ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಲೋಕಾರ್ಪಣೆ ಮಾಡಲು ನಿರ್ಧರಿಸ ಲಾಗಿತ್ತು. ಆದರೆ, ಭಾರೀ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು, ಅದನ್ನು ನಿರ್ಮಿಸಿದ ಸಂಸ್ಥೆ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

Interview: There is no goal to profit from the loss of others

ಸಂದರ್ಶನ: ಅನ್ಯರ ನಷ್ಟದಿಂದ ಲಾಭ ಗಳಿಸುವ ಗುರಿಯಿಲ್ಲ

ಸ್ವಂತ ಉನ್ನತಿಯ ಮಹತ್ವಾಕಾಂಕ್ಷೆ ; ಎಲ್ಲರ ಸೌಖ್ಯದ ದರ್ಶನ

ಸ್ವಂತ ಉನ್ನತಿಯ ಮಹತ್ವಾಕಾಂಕ್ಷೆ ; ಎಲ್ಲರ ಸೌಖ್ಯದ ದರ್ಶನ

ಅಮೆರಿಕ ಚುನಾವಣೆ ವೆಚ್ಚ 1.4 ಲ.ಕೋ. ರೂ?

ಅಮೆರಿಕ ಚುನಾವಣೆ ವೆಚ್ಚ 1.4 ಲ.ಕೋ. ರೂ?

ಕರಾವಳಿಯಲ್ಲಿ ಸ್ಥಾಪನೆಯಾಗಲಿವೆ 26 ಸೈರನ್‌ ಟವರ್‌ಗಳು

ಕರಾವಳಿಯಲ್ಲಿ ಸ್ಥಾಪನೆಯಾಗಲಿವೆ 26 ಸೈರನ್‌ ಟವರ್‌ಗಳು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ಅಣೆಕಟ್ಟು ನಿರ್ವಹಣೆಗೆ 10 ಸಾವಿರ ಕೋಟಿ

ದೊಂಬಿವಿಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ ! ಹದಿನೆಂಟು ಕುಟುಂಬಗಳು ಪಾರು

ದೊಂಬಿವಿಲಿಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ ! ಹದಿನೆಂಟು ಕುಟುಂಬಗಳು ಪಾರು

MUST WATCH

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

ಹೊಸ ಸೇರ್ಪಡೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉಗ್ರರಿಂದ ಗುಂಡಿನ ದಾಳಿ: ಮೂವರು ಬಿಜೆಪಿ ನಾಯಕರ ಹತ್ಯೆ

ಉರುಳಿ ಬಿದ್ದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಐವರು ಸಾವು, ಹಲವರಿಗೆ ಗಾಯ

ಪಲ್ಟಿಯಾದ ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್: ಆರು ಮಂದಿ ಸಾವು, ಹಲವರಿಗೆ ಗಾಯ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

ಗುರಿ ಸಾಧಿಸಿಯೇ ಸಿದ್ಧ ; 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ: ಮೋದಿ ಖಚಿತ ನುಡಿ

Interview: There is no goal to profit from the loss of others

ಸಂದರ್ಶನ: ಅನ್ಯರ ನಷ್ಟದಿಂದ ಲಾಭ ಗಳಿಸುವ ಗುರಿಯಿಲ್ಲ

ಸ್ವಂತ ಉನ್ನತಿಯ ಮಹತ್ವಾಕಾಂಕ್ಷೆ ; ಎಲ್ಲರ ಸೌಖ್ಯದ ದರ್ಶನ

ಸ್ವಂತ ಉನ್ನತಿಯ ಮಹತ್ವಾಕಾಂಕ್ಷೆ ; ಎಲ್ಲರ ಸೌಖ್ಯದ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.