ಭೂತಾನ್ಗೆ ನೆರವು
Team Udayavani, Dec 29, 2018, 1:15 AM IST
ನವದೆಹಲಿ:ಭೂತಾನ್ನ 12ನೇ ಪಂಚವಾರ್ಷಿಕ ಯೋಜನೆಗಾಗಿ ಭಾರತ ಸರ್ಕಾರವು 4,500 ಕೋಟಿ ರೂ.ಗಳ ನೆರವನ್ನು ಘೋಷಿಸಿದೆ. ಭಾರತ ಭೇಟಿಯಲ್ಲಿರುವ ಭೂತಾನ್ ಪ್ರಧಾನಿ ಲೋಟೆ ಶೆರಿಂಗ್ ಅವರೊಂದಿಗೆ ಶುಕ್ರವಾರ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಅದಾದ ಬಳಿಕ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಭೂತಾನ್ ಜತೆ ಜಲವಿದ್ಯುತ್ ಸಹಕಾರ ಕುರಿತು ನಡೆದ ಮಾತುಕತೆಯು ಅತ್ಯಂತ ಪ್ರಮುಖವಾದದ್ದು ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?