ಗಿಡ ತಿಂದ ಕತ್ತೆಗಳಿಗೆ 4 ದಿನ ಜೈಲು ಶಿಕ್ಷೆ ನಂತರ ರಿಲೀಸ್!

Team Udayavani, Nov 28, 2017, 2:40 PM IST

_donkeys.jpg

ಜಲೌನ್‌ (ಉತ್ತರ ಪ್ರದೇಶ):ವಿಲಕ್ಷಣ ಪ್ರಕರಣವೊಂದರಲ್ಲಿ ಕತ್ತೆಗಳ ಪುಟ್ಟ ಹಿಂಡೊಂದನ್ನು ನಾಲ್ಕು ದಿನಗಳ ಕಾಲ ಪೊಲೀಸ್‌ ಬಂಧನದಲ್ಲಿಟ್ಟು, ಸೋಮವಾರ ಬಿಡುಗಡೆ ಮಾಡಲಾಗಿದೆ! ಅಷ್ಟಕ್ಕೂ ಈ ಕತ್ತೆಗಳು ಮಾಡಿದ ತಪ್ಪಾದರೂ ಏನು ಎಂಬ ಪ್ರಶ್ನೆಗೆ ಉತ್ತರ, ಅವು ಇಲ್ಲಿನ ಜೈಲು ಮುಂಭಾಗದಲ್ಲಿದ್ದ ದುಬಾರಿ ಗಿಡಗಳ ಮೇಲೆ ನಡೆದು ಹೋಗಿ ಗಿಡಗಳನ್ನು ಹಾಳುಗೆಡವಿದ್ದವು. ಅಷ್ಟೇ ಅಲ್ಲ ಬಹುತೇಕ ಗಿಡಗಳನ್ನು ತಿಂದುಹಾಕಿದ್ದವು!

ಈ ಪ್ರಕರಣ ನಡೆದ ಜಲೌನ್‌ ಊರಿನ ಹೊರವಲಯದಲ್ಲಿ ಜೈಲೊಂದಿದೆ. ಈ ಜೈಲಿನ ಒಳಾಂಗಣ ಹಾಗೂ ಮುಂಭಾಗದ ಅಂದ ಹೆಚ್ಚಿಸಲು ಜೈಲಿನ ಹಿರಿಯ ಅಧಿಕಾರಿಯೊಬ್ಬರು ಬರೋಬ್ಬರಿ ಐದು ಲಕ್ಷ ರೂ. ನೀಡಿ ಕೆಲವು ದುಬಾರಿ ಗಿಡಗಳನ್ನು ತರಿಸಿ ಅವುಗಳನ್ನು ನೆಡಿಸಿದ್ದರು. ಈ ಕತ್ತೆಗಳು ದಿನಾಲು ಮೇಯಲು ಜೈಲು ಮಾರ್ಗದ ಮೂಲಕವೇ ಹೋಗುವಾಗ, ಆ ಗಿಡಗಳ ಮೇಲೆ ಹಾದು ಹೋಗಿವೆ.  ಬಾಯಿಗೆ ಸಿಕ್ಕಷ್ಟು ಗಿಡಗಳನ್ನು ತಿಂದಿವೆ. ಇದನ್ನು ಗಮನಿಸಿದ ಜೈಲು ಅಧಿಕಾರಿಗಳು ಕತ್ತೆಗಳ ಮಾಲೀಕನನ್ನು ಕರೆದು ಗಿಡಗಳ ಮೇಲೆ ಕತ್ತೆಗಳು ಹಾಯ್ದು ಹೋಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದರು. ಆದರೆ, ಶುಕ್ರವಾರ ಬೆಳಗ್ಗೆ ಎಂದಿನಂತೆ ಮೇಯಲು ಹೊರಟ ಆ ಕತ್ತೆಗಳು ಮತ್ತೆ
ಅದನ್ನೇ ಮಾಡಿವೆ.

ಇದರಿಂದ ಸಿಟ್ಟಿಗೆದ್ದ ಜೈಲು ಅಧಿಕಾರಿಗಳು ಆ ಕತ್ತೆಗಳನ್ನು ಅದೇ ಜೈಲಿಗಟ್ಟಿದ್ದಾರೆ. ನಾಲ್ಕು ದಿನ ಆ ಕತ್ತೆಗಳನ್ನು ಬಂಧಿಸಿಟ್ಟಿದ್ದ ಅಧಿಕಾರಿಗಳು, ಕತ್ತೆಗಳ ಮಾಲೀಕ ಪದೇ ಪದೆ ಬೇಡಿಕೊಂಡ ನಂತರ ಸೋಮವಾರ ಎಚ್ಚರಿಕೆ ಕೊಟ್ಟು ಬಿಡುಗಡೆ ಮಾಡಿದ್ದಾರೆ.

ಟಾಪ್ ನ್ಯೂಸ್

ಪದವಿಪೂರ್ವ ಕಾಲೇಜುಗಳಲ್ಲಿ ಸೂಕ್ತ ಸೌಲಭ್ಯ ಸಿಗಲಿ

ಪದವಿಪೂರ್ವ ಕಾಲೇಜುಗಳಲ್ಲಿ ಸೂಕ್ತ ಸೌಲಭ್ಯ ಸಿಗಲಿ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20ರಂದು ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20 ಕ್ಕೆ ಆರೆಂಜ್‌ ಅಲರ್ಟ್‌: ಹವಾಮಾನ ಇಲಾಖೆಯ ಮುನ್ಸೂಚನೆ

Untitled-1

ಭಾರೀ ಮಳೆ: ಕೇರಳದ 12 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಭಾರೀ ಮಳೆ: ಕೇರಳದ 12 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಎಲ್‌ಪಿಜಿ ಸಿಲಿಂಡರ್‌ ದರ 3.50 ರೂ. ಏರಿಕೆ

ಎಲ್‌ಪಿಜಿ ಸಿಲಿಂಡರ್‌ ದರ 3.50 ರೂ. ಏರಿಕೆ

1-sadsad

ಪ್ರವಾಹ ಸಮೀಕ್ಷೆ ವೇಳೆ ಅಸ್ಸಾಂ ಶಾಸಕನ ಬಾಲಿಶತನಕ್ಕೆ ಆಕ್ರೋಶ : ವಿಡಿಯೋ

1-sdsa

ಜೈಲಿಗೆ ಹೋಗುವುದು ತಿಳಿದೇ ಹಾರ್ದಿಕ್ ಪಟೇಲ್ ಪಕ್ಷ ಬಿಟ್ಟಿದ್ದಾರೆ : ಜಗದೀಶ್ ಠಾಕೂರ್

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

ಜ್ಞಾನವಾಪಿ ಮಸೀದಿ ವಿವಾದ: ಕೋರ್ಟ್ ಗೆ ಸಲ್ಲಿಸಿದ ಸಮೀಕ್ಷೆಯ ವರದಿಯಲ್ಲೇನಿದೆ?

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಪದವಿಪೂರ್ವ ಕಾಲೇಜುಗಳಲ್ಲಿ ಸೂಕ್ತ ಸೌಲಭ್ಯ ಸಿಗಲಿ

ಪದವಿಪೂರ್ವ ಕಾಲೇಜುಗಳಲ್ಲಿ ಸೂಕ್ತ ಸೌಲಭ್ಯ ಸಿಗಲಿ

ಮತ್ತೆ “ಎ’ ಗ್ರೇಡ್‌ಗೇರಿದ ದ.ಕ., ಸಮತೋಲನ ಕಾಯ್ದುಕೊಂಡ ಉಡುಪಿ

ಮತ್ತೆ “ಎ’ ಗ್ರೇಡ್‌ಗೇರಿದ ದಕ್ಷಿಣ ಕನ್ನಡ, ಸಮತೋಲನ ಕಾಯ್ದುಕೊಂಡ ಉಡುಪಿ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.