ಶೋಪಿಯಾನ್‌ ಪ್ರಕರಣ: ಮೇಜರ್‌ ಆದಿತ್ಯಗೆ ಜಯ

Team Udayavani, Mar 6, 2018, 7:30 AM IST

14.jpg

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಎಫ್ಐಆರ್‌ನಲ್ಲಿ ಮೇಜರ್‌ ಆದಿತ್ಯಕುಮಾರ್‌ ಅವರ ಹೆಸರು ಸೇರಿಸಿಲ್ಲ ಎಂದು ರಾಜ್ಯ ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆ ಸ್ಥಗಿತಗೊಳಿಸಿದೆ. ರಾಜ್ಯದ ಹೇಳಿಕೆ ದಾಖಲಿಸಿದ ಬಳಿಕ ಸಿಜೆಐ ದೀಪಕ್‌ ಮಿಶ್ರಾ ನೇತೃತ್ವದ ಪೀಠ, “ಇನ್ನು ಏ.24ರವರೆಗೆ ಈ ಪ್ರಕರಣದ ವಿಚಾರಣೆ ನಡೆಯುವುದಿಲ್ಲ. ಅಂದೇ ಆದೇಶ ಹೊರಡಿಸಲಾಗುತ್ತದೆ’ ಎಂದಿದೆ. ಎಫ್ಐಆರ್‌ನಲ್ಲಿ ಸೇನಾಧಿಕಾರಿ ಹೆಸರಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಹಿಂದೆ ಪೊಲೀಸರಿಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. 

ಟಾಪ್ ನ್ಯೂಸ್

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

dcನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

ನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GDP

GDP ; 2023-24 ವಿತ್ತ ವರ್ಷದಲ್ಲಿ 8.2% ದರದಲ್ಲಿ ಜಿಡಿಪಿ ಪ್ರಗತಿ

train-track

Thane ನಿಲ್ದಾಣ ದುರಸ್ತಿ: 63 ಗಂಟೆ ರೈಲು ಸಂಚಾರ ಸ್ಥಗಿತ!

1-qeweqwewq

Porsche ಕಾರು ಪ್ರಕರಣ: ಆರೋಪಿಯ ತಂದೆ, ಅಜ್ಜ 14 ದಿನ ನ್ಯಾಯಾಂಗ ವಶಕ್ಕೆ

1-qewqewq

Heatstroke; ಬಿಹಾರದಲ್ಲಿ ಬಿಸಿಲ ಝಳಕ್ಕೆ 10 ಮತಗಟ್ಟೆ ಸಿಬಂದಿ ಮೃತ್ಯು

Shatru 2

PM Modi ಕನ್ಯಾಕುಮಾರಿಗೆ ಧ್ಯಾನ ಮಾಡಲು ಹೋಗಿಲ್ಲ: ಶತ್ರುಘ್ನ ಸಿನ್ಹಾ

MUST WATCH

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ಪ್ರಜ್ವಲ್ ರೇವಣ್ಣ ಅರೆಸ್ಟ್​..!

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಹೊಸ ಸೇರ್ಪಡೆ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.