ಹಿಜಾಬ್: ಸುಪ್ರೀಂನಲ್ಲಿ 23 ಮೇಲ್ಮನವಿಗಳ ವಿಚಾರಣೆ ಇಂದು ಆರಂಭ
Team Udayavani, Aug 29, 2022, 7:40 AM IST
ನವದೆಹಲಿ: ಹಿಜಾಬ್ ಧರಿಸುವುದರ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 23 ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.
ನ್ಯಾ.ಹೇಮಂತ್ ಗುಪ್ತಾ ಮತ್ತು ನ್ಯಾ.ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ. ಅಂದ ಹಾಗೆ ಸೋಮವಾರ (ಆ.29) ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರಿಗೆ ಮೊದಲ ಕರ್ತವ್ಯದ ದಿನವೂ ಆಗಿದೆ.
ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಮತ್ತು ಸುದ್ದಿಯಾಗಿದ್ದ ಹಿಜಾಬ್ ಧರಿಸುವ ವಿಚಾರದ ಬಗ್ಗೆ ರಾಜ್ಯ ಹೈಕೋರ್ಟ್ ಮಾ.15ರಂದು ತೀರ್ಪು ನೀಡಿ, ಶಿಕ್ಷಣ ಸಂಸ್ಥೆಗಳಲ್ಲಿ ಅದನ್ನು ನಿಷೇಧಿಸುವ ಬಗ್ಗೆ ಇರುವ ಆದೇಶವನ್ನು ಮಾನ್ಯ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?
ಅಪಘಾತದಲ್ಲಿ ಪೇದೆ ಮೃತ್ಯು: 5 ವರ್ಷದ ಮಗನನ್ನು ಮಕ್ಕಳ ಕಾನ್ಸ್ ಟೇಬಲ್ ಆಗಿ ನೇಮಿಸಿದ ಇಲಾಖೆ
ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ
15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್ ನಿರ್ದೇಶನ
ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್ ಚಕ್ಕರ್…
MUST WATCH
ಹೊಸ ಸೇರ್ಪಡೆ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
‘ಆರಾಮ್ ಅರವಿಂದ್ ಸ್ವಾಮಿ‘ ಫಸ್ಟ್ ಲುಕ್ ರಿಲೀಸ್
ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ
ಬಾತ್ ರೂಮ್ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು
Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?