ಎರಡು ದಿನಗಳ ಖಾಸಗಿ ಭೇಟಿ: ಇಂದೋರ್ಗೆ ಭಾನುವಾರ ಹಿಲರಿ
Team Udayavani, Mar 9, 2018, 3:25 PM IST
ಇಂದೋರ್ : ಅಮೆರಿದ ಮಾಜಿ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಅವರು ತಮ್ಮ ಖಾಸಗಿ ಭೇಟಿಯಲ್ಲಿ ಇಂದೋರ್ಗೆ ಬರಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹಿಲರಿ ಕ್ಲಿಂಟನ್ ಅವರು ಮಾರ್ಚ್ 11-13ರ ನಡುವಿನ ಎರಡು ದಿನಗಳ ಕಾಲ ನಗರದಲ್ಲಿ ಇರುತ್ತಾರೆ ಮತ್ತು ಸುತ್ತಮುತ್ತಲಿನ ಪ್ರವಾಸೀ ತಾಣಗಳಿಗೆ ಭೇಟಿ ನೀಡಲಿದ್ದಾರೆ ಎಂದು ಇಂದೋರ್ ಡಿಐಜಿ ಹರಿನಾರಾಯಣ ಮಿಶ್ರಾ ತಿಳಿಸಿದ್ದಾರೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಸ್ಪರ್ಧಿಯಾಗಿದ್ದ ಹಿಲರಿ ಕ್ಲಿಂಟನ್ ಅವರನ್ನು ರಿಪಬ್ಲಿಕನ್ ಅಭ್ಯರ್ಥಿ ಡೋನಾಲ್ಡ್ ಟ್ರಂಪ್ ಪರಾಭವಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್