ಹಿಮಾಚಲ ಪ್ರದೇಶ: ಭರ್ಜರಿ ಗೆಲುವು ದಾಖಲಿಸಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್
Team Udayavani, Dec 8, 2022, 11:36 AM IST
ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಗಾಗಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಇದೀಗ ಮೊದಲ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಸೆರಾಜ್ ಕ್ಷೇತ್ರದಲ್ಲಿ ಕಣಕ್ಕಿಳಿದ ಜೈರಾಮ್ ಠಾಕೂರ್ ಅವರು ಕಾಂಗ್ರೆಸ್ ನ ಚೇತ್ರಾಮ್ ಠಾಕೂರ್ ಮತ್ತು ಆಮ್ ಆದ್ಮಿಯ ಗೀತಾ ನಂದಾ ಠಾಕೂರ್ ವಿರುದ್ಧ ಗೆಲುವು ದಾಖಲಿಸಿದ್ದಾರೆ.
ಇತ್ತೀಚಿನ ವರದಿಯ ಪ್ರಕಾರ, ಜೈರಾಮ್ ಠಾಕೂರ್ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಸೆರಾಜ್ ನಿಂದ ಸತತ ಆರನೇ ಬಾರಿಗೆ 20,000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
ಹಿಮಾಚಲ ಪ್ರದೇಶದ ಸುಂದರನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಾಕೇಶ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ| ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು