ಹಿಮಾಚಲ ಮೊದಲ ಹಂತ : 65.92% ಶಾಂತಿಯುತ ಮತದಾನ

ಮತ ಚಲಾಯಿಸಿ ಮಾದರಿಯಾದ 105 ವರ್ಷ ವಯಸ್ಸಿನ ವೃದ್ದೆ

Team Udayavani, Nov 12, 2022, 7:40 PM IST

1-asddad

ಶಿಮ್ಲಾ: ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಹಂತದ 68 ಕ್ಷೇತ್ರಗಳಲ್ಲಿ ಶನಿವಾರ (ನವೆಂಬರ್ 12) ಶಾಂತಿಯುತ ಮತದಾನ ನಡೆದಿದೆ. ಗುಡ್ಡಗಾಡು ಪ್ರದೇಶದ ಮತದಾರರು ಚುನಾವಣೆಯಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಮತ್ತು ಬಿಜೆಪಿಯ ಮಾಜಿ ಅಧ್ಯಕ್ಷ ಸತ್ಪಾಲ್ ಸಿಂಗ್ ಸತ್ತಿ ಸೇರಿದಂತೆ 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸಂಜೆ 5 ಗಂಟೆಯವರೆಗೆ 65.92% ಮತದಾನವಾಗಿದೆ.ಸಿರ್ಮೋರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 72.35ರಷ್ಟು ಮತದಾನವಾಗಿದ್ದು,ಉನಾದಲ್ಲಿಶೇ 68.48 ಮತ್ತು ಲಹೌಲ್ ಮತ್ತು ಸ್ಪಿತಿಯಲ್ಲಿ ಶೇ 67.5 ರಷ್ಟು ಮತದಾನವಾಗಿದೆ.

ಗುಡ್ಡಗಾಡು ರಾಜ್ಯದ 68 ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಲ್ಲೈನಲ್ಲಿ ಅತಿ ಹೆಚ್ಚು ಶೇಕಡ 77ರಷ್ಟು ಮತದಾನವಾಗಿದ್ದು, ಸರ್ಕಾಘಾಟ್‌ನಲ್ಲಿ ಅತಿ ಕಡಿಮೆ ಶೇಕಡ 55.40ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲಾಹೌಲ್ ಮತ್ತು ಸ್ಪಿತಿಯ ತಾಶಿಗಂಗ್‌ನಲ್ಲಿರುವ ವಿಶ್ವದ ಅತಿ ಎತ್ತರದ ಮತಗಟ್ಟೆ ಬೂತ್‌ನಲ್ಲಿ ಶನಿವಾರ 98.08% ಮತದಾನವಾಗಿದೆ. 52 ನೋಂದಾಯಿತ ಮತದಾರರಲ್ಲಿ, 51 ಮಂದಿ ಹಿಮಾಚಲ ಪ್ರದೇಶದಲ್ಲಿ ಮತದಾನದ ನಡುವೆ ಹೊಸ ರಾಜ್ಯ ಸರ್ಕಾರವನ್ನು ಆಯ್ಕೆ ಮಾಡಲು ಮತ ಚಲಾಯಿಸಿದ್ದಾರೆ.

105 ವರ್ಷ ವಯಸ್ಸಿನ ಮತದಾರೆ ನರೋ ದೇವಿ, ಚುರಾ ಅಸೆಂಬ್ಲಿ ಕ್ಷೇತ್ರದಲ್ಲಿ ಮತ ಚಲಾಯಿಸಿ ಯುವ ಜನತೆಗೆ ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.