POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು


Team Udayavani, May 4, 2024, 6:13 PM IST

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಧರ್ಮಶಾಲಾ: ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನ ಮೇಲೆ 9ನೇ ತರಗತಿಯ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.

ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದೆ. ಆರೋಪಿ ಶಿಕ್ಷಕ ಜುಂಗಾದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಡ್ರಾಯಿಂಗ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು,ಮೇ 3, 2024 ರಂದು ಧಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ ಎಂದು ʼಪಿಟಿಐʼ ವರದಿ ಮಾಡಿದೆ.

ದೂರಿನಲ್ಲೇನಿದೆ: 

ಗುರುವಾರ (ಮೇ.2 ರಂದು) ಸ್ಪೆಷೆಲ್ ಕ್ಲಾಸ್ ಬಳಿಕ ತನ್ನ ಮಗಳನ್ನು ಶಿಕ್ಷಕ ಶಾಲೆಯಲ್ಲಿರುವಂತೆ ಹೇಳಿದ್ದಾನೆ. ಆರೋಪಿಯು ತನ್ನ ಫೋನ್‌ನಲ್ಲಿ ಬೆತ್ತಲೆ ಹುಡುಗಿಯ ಅಶ್ಲೀಲ ವಿಡಿಯೋವನ್ನು ಬಾಲಕಿಗೆ ಬಲವಂತವಾಗಿ ತೋರಿಸಿದ್ದಾನೆ. ಇದಲ್ಲದೆ ಆತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಾಯಿ ಹೇಳಿದ್ದಾರೆ.

ಈ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಆರೋಪಿ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪೋಕ್ಸೊ ಕಾಯ್ದೆಯ ಸೆಕ್ಷನ್ 10 ಮತ್ತು 12 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354 ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ ನಂತರ, ಶಿಕ್ಷಕನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.