ಅಸ್ಸಾಂ 15ನೇ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾನ್ ಶರ್ಮಾ ಪ್ರಮಾಣ ವಚನ
Team Udayavani, May 10, 2021, 7:45 AM IST
ನವದೆಹಲಿ : ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಆರೋಗ್ಯ ಸಚಿವರಾಗಿದ್ದ ಹಿಮಂತ ಬಿಸ್ವಾನ್ ಶರ್ಮಾ ಇಂದು(ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ ಹಲವು ಶಾಸಕರು ಕೂಡ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮವನ್ನು ಗುವಹಟಿಯ ಶ್ರೀಮಂತ ಶಂಕದೇವ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಧ್ಯಾಹ್ನ 12 ಸುಮಾರಿಗೆ ಆಯೋಜನೆ ಮಾಡಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!