ಪಾಕ್ ನಲ್ಲಿ ಹಿಂದೂ ವಿದ್ಯಾರ್ಥಿನಿಯ ನಿಗೂಢ ಸಾವು: ವ್ಯಾಪಕ ಪ್ರತಿಭಟನೆ

Team Udayavani, Sep 18, 2019, 9:32 AM IST

ಕರಾಚಿ: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ದಂತ ವೈದ್ಯಕೀಯ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬಳ ಅನುಮಾನಸಾಸ್ಪದ ಸಾವಿನ ಕುರಿತು ಕೂಡಲೇ ತನಿಖೆ ನಡೆಸುವಂತೆ ಸಿಂಧ್ ಪ್ರಾಂತ್ಯ ಮತ್ತು ಕರಾಚಿಯಲ್ಲಿ ವ್ಯಾಪಕ ಪ್ರತಿಭಟನೆಯಾಗುತ್ತಿದೆ.

ವೈದ್ಯಕೀಯ ವಿದ್ಯಾರ್ಥಿ ನಮೃತಾ ಚಾಂದಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವಸತಿ ನಿಲಯದಲ್ಲಿ ಮಂಗಳವಾರ ಪತ್ತೆಯಾಗಿತ್ತು. ನಮೃತಾ ಚಾಂದಿನಿಯನ್ನು ಹತ್ಯೆ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಮತ್ತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವ್ಯಾಪಕ ಪ್ರತಿಭಟನೆಯಾಗುತ್ತಿದೆ.

ಮೃತ ವಿದ್ಯಾರ್ಥಿನಿ ನಮೃತಾ ಇತ್ತೀಚಿಗೆ ಹಿಂದೂಗಳ ವಿರುದ್ಧದ ದೌರ್ಜನ್ಯದ ಕಾರಣಕ್ಕೆ ಸುದ್ದಿಯಾಗಿದ್ದ ಘೋಟ್ಕಿ ಜಿಲ್ಲೆಗೆ ಸೇರಿದವರು. ಘಟನಾ ಸಂಬಂಧ ಪಾಕಿಸ್ತಾನ ಪೊಲೀಸರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ