ಗೋ ಕಳ್ಳಸಾಗಣೆ ಆರೋಪ: ನಾಲ್ವರಿಗೆ ಥಳಿತ
Team Udayavani, Aug 4, 2017, 7:55 AM IST
ಬೇತುಲ್ (ಮ.ಪ್ರ.): ಗೋ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ನಾಲ್ವರಿಗೆ ಗೋರಕ್ಷಕರು ಥಳಿಸಿದ ಘಟನೆ ಇಲ್ಲಿನ ಕುಗ್ರಾಮವೊಂದರಲ್ಲಿ ನಡೆದಿದೆ. ಗೋರಕ್ಷಕರು ನಾಲ್ವರಿಗೆ ಥಳಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣ ಕುರಿತಂತೆ ಗೋಕಳ್ಳ ಸಾಗಣೆದಾರರನ್ನು ಬಂಧಿಸಲಾಗಿದ್ದು, ಅವರಿಗೆ ಥಳಿಸಿದವರು ನಾಪತ್ತೆಯಾಗಿದ್ದಾರೆ. ಬಿಹಾರದ ಭೋಜ್ಪುರದಲ್ಲಿ ನಡೆದ ಇನ್ನೊಂದು ಪ್ರಕರಣದಲ್ಲಿ ಗೋಮಾಂಸ ಸಾಗಾಟ ಶಂಕೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ