ಜಮ್ಮು-ಕಾಶ್ಮೀರ: ಎನ್ಕೌಂಟರ್ನಲ್ಲಿ ಹಿಜ್ಬುಲ್ ಉಗ್ರ ಫಿನಿಶ್
Team Udayavani, Dec 24, 2021, 9:30 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದೀನ್ನ ಉಗ್ರನನ್ನು ಕೊಲ್ಲಲಾಗಿದೆ.
ಜಿಲ್ಲೆಯ ಅರ್ವಾನಿಯಲ್ಲಿ ಮುಮಾನ್ಹಾಲ್ ಗ್ರಾಮದಲ್ಲಿ ಆತ ಅಡಗಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಗುಂಡಿನ ಚಕಮಕಿಯಲ್ಲಿ ಆತ ಅಸುನೀಗಿದ್ದಾನೆ. ಪೊಲೀಸ್ ಇನ್ಸೆ$³ಕ್ಟರ್, ಬಿಜೆಪಿ ಕಾರ್ಯಕರ್ತರ ಹತ್ಯೆಯ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 405 ಪಾಸಿಟಿವ್ ಪತ್ತೆ; ನಾಲ್ವರ ಸಾವು
ಈತ ಕುಲ್ಗಾಂವ್ನ ಸೆಹೋಪೊರಾ ಎಂಬಲ್ಲಿಯ ನಿವಾಸಿಯಾಗಿದ್ದಾನೆ. ಪೊಲೀಸ್ ದಾಖಲೆಗಳಲ್ಲಿ ಕೂಡ ಆತ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಜತೆಗೆ ಗುರುತಿಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ