ಈ ತಿಂಗಳು 11 ದಿನ ಬ್ಯಾಂಕ್‌ಗಳಿಗೆ ರಜೆ


Team Udayavani, Oct 1, 2019, 6:01 AM IST

a-48

ಹೊಸದಿಲ್ಲಿ: ಅಕ್ಟೋಬರ್‌ನಲ್ಲಿ ಹಬ್ಬಗಳ ಸಂಖ್ಯೆ ಹೆಚ್ಚಿರುವುದರಿಂದ ಸಹಜವಾಗಿಯೇ ರಜೆಗಳ ಸಂಖ್ಯೆಯೂ ಹೆಚ್ಚಿದೆ. ಗಾಂಧಿ ಜಯಂತಿಯಿಂದ ಆರಂಭವಾಗಿ ದೀಪಾವಳಿಯವರೆಗೆ ಸಾಲು ಸಾಲು ರಜೆಗಳಿಂದಾಗಿ ಬ್ಯಾಂಕ್‌ಗಳು ಈ ಇಡೀ ತಿಂಗಳಲ್ಲಿ ಒಟ್ಟು 11 ದಿನ ಬಾಗಿಲು ಮುಚ್ಚಿರಲಿವೆ. ಹೀಗಾಗಿ ಅಕ್ಟೋಬರ್‌ನಲ್ಲಿ ಬ್ಯಾಂಕ್‌ಗಳು ಕೇವಲ 20 ದಿನ ಕೆಲಸ ಮಾಡಲಿವೆ.

ಅ. 2ರಂದು ಗಾಂಧಿ ಜಯಂತಿ ರಜೆ. ಅ. 6ರಂದು ರವಿವಾರ, 7ರಂದು ಮಹಾನವಮಿ ಮತ್ತು 8ರಂದು ದಸರಾ ಇದ್ದು, ಮೂರು ದಿನ ಸತತವಾಗಿ ಬ್ಯಾಂಕ್‌ ರಜೆ ಇರಲಿದೆ. ಅ. 12 ಮತ್ತು 13ರಂದು ಎರಡನೇ ಶನಿವಾರ ಹಾಗೂ ರವಿವಾರ ವಾದ್ದರಿಂದ ರಜೆ ಇರಲಿದೆ. ಮೂರನೇ ವಾರದಲ್ಲಿ ಅ. 20ರಂದು ರವಿವಾರವಾದ್ದರಿಂದ ರಜೆ ಇರಲಿದೆ. ಅ. 26 ಮತ್ತು 27ರಂದು ನಾಲ್ಕನೇ ಶನಿವಾರ ಹಾಗೂ ರವಿವಾರವಾಗಿದ್ದು, ಅನಂತರ ಅ. 28 ಮತ್ತು 29ರಂದು ದೀಪಾವಳಿ ನಿಮಿತ್ತ ರಜೆ ಇರಲಿದೆ. ಆದರೆ ಇದರಲ್ಲಿ ರಾಜ್ಯದಿಂದ ರಾಜ್ಯಕ್ಕೆ ರಜೆಯ ದಿನಾಂಕ ವ್ಯತ್ಯಾಸವಾಗಲಿದ್ದು, ಆರ್‌ಬಿಐ ಈ ರಜೆಗಳನ್ನು ಪಟ್ಟಿ ಮಾಡಿದೆ.

ಟಾಪ್ ನ್ಯೂಸ್

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

29 ಹುಲಿಗಳಿಗೆ ಜನ್ಮನೀಡಿ, 17 ವರ್ಷದಷ್ಟು ದೀರ್ಘಾವಧಿ ಬದುಕಿದ ಮಹಾಮಾತೆ ನಿಧನ

1-adasada

ಕೋವಿಡ್ ಎಂದು ಶಾಲೆ ಮುಚ್ಚಿದರೆ ಕಲಿಕಾ ಬಡತನ ಬರುತ್ತದೆ! : ಜೈಮ್ ಸಾವೇದ್ರಾ ಎಚ್ಚರಿಕೆ

aravind-kejriwal

ಗೋವಾದಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿ ಸಾಧ್ಯ: ಕೇಜ್ರಿವಾಲ್

ra Ga

ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ:ರಾಹುಲ್ ಗಾಂಧಿ

1-assadsa

ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.