ಅಲ್ ಕಾಯಿದಾ, ಐಸಿಸ್, ಉಪ ಉಗ್ರ ಸಂಘಟನೆಗಳಿಗೆ ಭಾರತ ನಿಷೇಧ
Team Udayavani, Jun 22, 2018, 3:54 PM IST
ಹೊಸದಿಲ್ಲಿ : ಕಾನೂನು ಬಾಹಿರ ಚಟುವಟಿಕೆ ತಡೆ ಕಾಯಿದೆಯಡಿ ಭಾರತೀಯ ಉಪ ಖಂಡದಲ್ಲಿನ ಅಲ್ ಕಾಯಿದಾ, ಐಸಿಸ್ ಮತ್ತು ಅದರ ಎಲ್ಲ ಉಪ ಉಗ್ರ ಸಂಘಟನೆಗಳನ್ನು ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.
ಈ ಬಗ್ಗೆ ಗೃಹ ಸಚಿವಾಲಯ 2018ರ ಜೂನ್ 19ರಂದು ಅಧಿಸೂಚನೆ ಹೊರಡಿಸಿದೆ.
ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಹಯೋಗ ಹೊಂದಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಖೊರಾಸಾನ್ ಪ್ರಾವಿನ್ಸ್/ಐಸಿಸ್ ವಿಲಾಯತ್ ಖೊರಾಸಾನ್ ಉಗ್ರ ಸಂಘಟೆಯನ್ನು ಕೂಡ ಗೃಹ ಸಚಿವಾಲಯದ ಅಧಿಸೂಚನೆಯಲ್ಲಿ ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…