ಗೃಹ ಉಳಿತಾಯ ಪ್ರಮಾಣ ಏರಿಕೆ
Team Udayavani, Dec 22, 2017, 8:30 AM IST
ಮುಂಬಯಿ: ನೋಟು ಅಮಾನ್ಯ ಮಾಡಿದ್ದರಿಂದಲಾಗಿ ಮನೆಗಳಲ್ಲಿ ಉಳಿತಾಯವಾಗುತ್ತಿದ್ದ ಮೊತ್ತವೂ ಈಗ ಬ್ಯಾಂಕ್ಗಳಲ್ಲಿ ಠೇವಣಿಯಾಗಿ ಸೇರ್ಪಡೆಯಾಗಿದೆ. ಅದರ ಪ್ರಮಾಣ ಹಾಲಿ ಹಣಕಾಸು ವರ್ಷದಲ್ಲಿ ಶೇ.2ರಷ್ಟು ಏರಿಕೆಯಾಗಿದೆ. ಈ ಬಗ್ಗೆ ಆರ್ಬಿಐಯ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ. ನೋಟು ಅಮಾನ್ಯಕ್ಕಿಂತ ಮೊದಲು ಅದರ ಪ್ರಮಾಣ ಶೇ.61.5ರಷ್ಟು ಇತ್ತು. ನಿರ್ಧಾರದ ಬಳಿಕ ಅದು ಶೇ.63.2ಕ್ಕೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಹೇಳುವು ದಿದ್ದರೆ ಮನೆಗಳಲ್ಲಿ ಸಂಗ್ರಹವಾಗುತ್ತಿದ್ದ ಹಣ ಬ್ಯಾಂಕ್ಗಳಲ್ಲಿ ಠೇವಣಿ ರೂಪದಲ್ಲಿ ಸಂಗ್ರಹವಾಗುವ ಪ್ರಮಾಣ ಶೇ.14.14ಕ್ಕೆ ಏರಿಕೆಯಾಗಿದೆ. ಈ ಹಿಂದೆ ಅದರ ಪ್ರಮಾಣ ಶೇ.11.20ರಷ್ಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ