Tax: ಹೆಚ್ಚು ವೇತನ ಇರುವವರಿಗೆ ಮನೆ ಭತ್ಯೆ ತೆರಿಗೆ ಇಳಿಕೆ

Team Udayavani, Aug 20, 2023, 12:07 AM IST

house

ಹೊಸದಿಲ್ಲಿ: ನಿಯಮಿತವಾಗಿ ವೇತನ ಪಡೆಯುವ ಉದ್ಯೋಗಿಗಳಿಗೆ ಆದಾಯ ತೆರಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಸಂಸ್ಥೆಯ ವತಿಯಿಂದಲೇ ಬಾಡಿಗೆ ರಹಿತ ವಸತಿ ವ್ಯವಸ್ಥೆ ಪಡೆಯುವವರಿಗೆ ಮುಂದಿನ ದಿನಗಳಲ್ಲಿ ಪ್ರತಿ ತಿಂಗಳು ಹೆಚ್ಚಿನ ಮೊತ್ತ ಸಿಗುವಂತಾಗಲಿದೆ. ಅದಕ್ಕೆ ಸಂಬಂಧಿಸಿದ ಮೌಲ್ಯಮಾಪನ ನಿಯಮಗಳನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಬದಲಾವಣೆ ಮಾಡಿದೆ. ಸೆ.1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.

ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಗಳಿಗಿಂತ ಹೊರತಾಗಿರುವ ಸಂಸ್ಥೆಗಳಲ್ಲಿ ಕೆಲಸದಲ್ಲಿ ಇರುವವರಿಗೆ ನೀಡುವ ಯಾವುದೇ ಪೀಠೊಪಕರಣ ಮತ್ತು ಇತರ ವ್ಯವಸ್ಥೆಗಳು ಇಲ್ಲದ ಮನೆಗೆ ಉದ್ಯೋಗಿಗಳ ವೇತನದ ಶೇ.10ನ್ನು ಮೀಸಲಾಗಿ ಇರಿಸಲಾಗಿದೆ. ಸದ್ಯ ಅದರ ಮಿತಿ ಶೇ.15 ಇದೆ. 2011ರ ಜನಗಣತಿಯ ಪ್ರಕಾರ 40 ಲಕ್ಷ ಜನಸಂಖ್ಯೆ ಇರುವ ನಗರಗಳಿಗೆ ಈ ನಿಯಮ ಅನ್ವಯವಾಗಲಿದೆ. 15 ಲಕ್ಷದಿಂದ 40 ಲಕ್ಷವರೆಗೆ ಜನಸಂಖ್ಯೆ ಇರುವ ನಗರಗಳಲ್ಲಿ ಉದ್ಯೋಗದಲ್ಲಿ ಇರುವವರಿಗೆ ವೇತನದ ಶೇ.7.5ನ್ನು ಈಗ ಮೀಸಲಾಗಿ ಇರಿಸಲಾಗುತ್ತದೆ (ಸದ್ಯದ ಮಿತಿ ಶೇ.10) ಎಂದು ಪರಿಷ್ಕರಿಸಿದ ನಿಯಮಗಳಲ್ಲಿ ಪ್ರಸ್ತಾಪಿಸಲಾಗಿದೆ. ಹೊಸ ನಿಯಮಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಎಕೆಎಂ ಗ್ಲೋಬಲ್‌ ಟ್ಯಾಕ್ಸ್‌ ಪಾರ್ಟ್‌ನರ್‌ ಅಮಿತ್‌ ಮಾಹೇಶ್ವರಿ “ಸಂಸ್ಥೆಗಳ ವತಿಯಿಂದ ವಸತಿ ವ್ಯವಸ್ಥೆ ಪಡೆಯುವವರಿಗೆ ಮತ್ತು ಹೆಚ್ಚಿನ ವೇತನ ಪಡೆಯುವವರಿಗೆ ಹೊಸ ನಿಯಮದಿಂದ ಉಳಿತಾಯವಾಗಲಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.