ನೆರವಿನ ನಿರೀಕ್ಷೆಯಲ್ಲಿ ಗೃಹ ನಿರ್ಮಾಣ ಕ್ಷೇತ್ರ

Team Udayavani, Jan 22, 2022, 7:05 AM IST

ನೆರವಿನ ನಿರೀಕ್ಷೆಯಲ್ಲಿ ಗೃಹ ನಿರ್ಮಾಣ ಕ್ಷೇತ್ರ

ಹೊಸದಿಲ್ಲಿ: ಮುಂದಿನ ವರ್ಷದ ಬಜೆಟ್‌ನಲ್ಲಿ ಕೈಗೆಟಕುವ ದರದಲ್ಲಿ ಗೃಹ ನಿರ್ಮಾಣ ಕ್ಷೇತ್ರಕ್ಕೆ ಹೆಚ್ಚಿನ ರೀತಿಯಲ್ಲಿ ನೆರವು ನೀಡಬೇಕು ಎಂಬ ಬಗ್ಗೆ ಒತ್ತಾಯಗಳು ಇವೆ.

ಸೋಂಕಿನ ಹೊಡೆತದಿಂದಾಗಿ ತತ್ತರಿಸಿರುವ ರಿಯಲ್‌ ಎಸ್ಟೇಟ್‌ ಮತ್ತು ಸ್ವಂತ ಸೂರು ಹೊಂದಬೇಕು ಎಂದು ಬಯಸುವವರಿಗೆ ಅನುಕೂಲವಾಗುವಂಥ ಕ್ರಮಗಳನ್ನು ಪ್ರಕಟಿಸಬೇಕು ಎಂದು ವೇತನದಾರರು ಮತ್ತು ರಿಯಲ್‌ ಎಸ್ಟೇಟ್‌ ಕ್ಷೇತ್ರದವರಿಂದ ಬೇಡಿಕೆ ವ್ಯಕ್ತವಾಗಿದೆ.

ಗೃಹ ಸಾಲದ ಮೇಲೆ ಇರುವ ತೆರಿಗೆ ರಿಯಾಯಿತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ವೇತನದಾರರ ಬೇಡಿಕೆ ಇದೆ. ಈ ಅಂಶಗಳಿಗೆ ಪೂರಕವಾಗಿ ಕೇಂದ್ರ ಸರಕಾರ ಗೃಹ ನಿರ್ಮಾಣ ಮತ್ತು ರಿಯಲ್‌ ಎಸ್ಟೇಟ್‌ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಶೇ.15-ಶೇ.20ರಷ್ಟು ಹೆಚ್ಚಿನ ಪ್ರಮಾಣದಲ್ಲಿ ವಿತ್ತೀಯ ನೆರವು ನೀಡುವ ಬಗ್ಗೆ ಚಿಂತನೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇದರ ಜತೆಗೆ ವಿದೇಶಗಳಲ್ಲಿ ಶಿಕ್ಷಣ ಪಡೆಯುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ವಿತ್ತೀಯ ನೆರವು ನೀಡುವ ಬಗ್ಗೆಯೂ ಶಿಕ್ಷಣ ಕ್ಷೇತ್ರದಿಂದ ಬೇಡಿಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ಸಿಡಿಲು ಸಹಿತ ವರುಣನ ಅಬ್ಬರ… 4ಮೇಕೆ ಸಾವು, ಮೂವರಿಗೆ ಗಾಯ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

chChamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Chamarajanagar; ಜೋಡಿ ರಸ್ತೆ ದುರವಸ್ಥೆ; ದ್ವಿಚಕ್ರ ವಾಹನ ಸವಾರರ ಪರದಾಟ

Bhatkal: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ಮನವಿ

DHONI JADEJA IPL FINAL

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್‌… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

New Delhi: ಏರ್ ಇಂಡಿಯಾ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ…

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Maharashtra; ಕಾಂಗ್ರೆಸ್​ ಸಂಸದ ಬಾಲು ಧನೋರ್ಕರ್ ನಿಧನ

Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ

ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧೆ: Ajit Pawar

wrestlers

Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ