ಪಿಎಂ ಮೋದೀನ ಅಪ್ಪಿಕೊಳ್ಳಿ;12,000 ಕೋಟಿ ಲೂಟಿ ಮಾಡಿ : ರಾಹುಲ್‌

Team Udayavani, Feb 15, 2018, 3:16 PM IST

Rahul-Modi2-700.jpg

ಹೊಸದಿಲ್ಲಿ : ಬಿಲಿಯಾಧಿಪತಿ ನೀರವ್‌ ಮೋದಿ ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ ಹಾಕಲಾಗಿರುವ ಬಹುಕೋಟಿ ಪಂಗನಾಮ ಹಗರಣದಲ್ಲಿ ಓರ್ವ ಮುಖ್ಯ ಆರೋಪಿಯಾಗಿ ದೇಶದಿಂದ ಪಲಾಯನ ಮಾಡಿರುವ ಹಿನ್ನೆಲೆಯಲ್ಲಿ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೊಸತೊಂದು ವಾಕ್ಸಮರವನ್ನು ಆರಂಭಿಸಿದ್ದಾರೆ.

ಟ್ವಿಟರ್‌ನಲ್ಲಿ  ರಾಹುಲ್‌ “ಗೈಡ್‌ ಟು ಲೂಟ್‌ ಇಂಡಿಯಾ’ ಎಂಬ ತಲೆಬರಹದಡಿ ಹೀಗೆ ಬರೆದಿದ್ದಾರೆ : 1. ಪಿಎಂ ಮೋದಿಯನ್ನು ಅಪ್ಪಿಕೊಳ್ಳಿ, 2. ದಾವೋಸ್‌ನಲ್ಲಿ ಮೋದಿ ಜತೆಗೆ ಕಾಣಿಸಿಕೊಳ್ಳಿ. ಈ ಶಕ್ತಿಯನ್ನು ಬಳಸಿಕೊಂಡು (ಎ) 12,000 ಕೋಟಿ ರೂ. ಲೂಟಿ ಮಾಡಿ; (ಬಿ) ಮಲ್ಯ ಹಾಗೆ ಸರಕಾರ ಬೇರೆ ಕಡೆ ನೋಡುತ್ತಿರುವಾಗ ದೇಶದಿಂದ ಪರಾರಿಯಾಗಿ.

ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ನೀಡಿರುವ ದೂರಿನಲ್ಲಿ ನೀರವ್‌ ಮತ್ತು ಮತ್ತು ಇತರರು ಬ್ಯಾಂಕಿಗೆ ಬಹುಕೋಟಿ ಪಂಗನಾಮ ಹಾಕಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಗ ನೀರವ್‌ ಮೋದಿ ಅವರ ಮುಂಬಯಿಯಲ್ಲಿನ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.ಅಲ್ಲದೆ ಸುಮಾರು 10 ತಾಣಗಳಲ್ಲಿ ದಾಳಿ ನಡೆಸುತ್ತಿದ್ದಾರೆ. 

ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ನಿನ್ನೆ ಬುಧವಾರ ಹೇಳಿಕೆಯೊಂದನ್ನು ಹೊರಡಿಸಿ ಬ್ಯಾಂಕಿಗೆ ಆಯ್ದ ಕೆಲ ಹೈ ಪ್ರೊಫೈಲ್‌ ಗ್ರಾಹಕರ ಖಾತೆ ಮೂಲಕ 11,400 ಕೋಟಿ ರೂ.ಗಳ ಪಂಗನಾಮದ ಹಗರಣ ನಡೆದಿರುವುದನ್ನು ತಾನು ಪತ್ತೆ ಹಚ್ಚಿರುವುದಾಗಿ ಹೇಳಿದೆ. ಅಂತೆಯೇ ಸಿಬಿಐ, ಜಾರಿ ನಿರ್ದೇಶನಾಲಯ ಈ ಹಗರಣದ ತನಿಖೆ ನಡೆಸುತ್ತಿವೆ. 

ಟಾಪ್ ನ್ಯೂಸ್

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

manish sisodia

Excise scam: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30 ರವರೆಗೆ ವಿಸ್ತರಣೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

manish sisodia

Excise scam: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30 ರವರೆಗೆ ವಿಸ್ತರಣೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

Union Minister ಜ್ಯೋತಿರಾದಿತ್ಯ ಸಿಂದಿಯಾ ತಾಯಿ ಮಾಧವಿ ರಾಜೇ ವಿಧಿವಶ

manish sisodia

Excise scam: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30 ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.