
J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್
Team Udayavani, Sep 22, 2023, 4:21 PM IST

ಶ್ರೀನಗರ : ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ನಾಲ್ಕು ವರ್ಷಗಳ ಗೃಹಬಂಧನದಿಂದ ಶುಕ್ರವಾರ ಬಿಡುಗಡೆಗೊಳಿಸಲಾಯಿತು.
ಗೃಹಬಂಧನದಿಂದ ಬಿಡುಗಡೆಯಾದ ನಂತರ ಮಿರ್ವೈಜ್ ಭಾವುಕರಾಗಿ ಕಣ್ಣೀರಿಟ್ಟರು. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್ರವಚನ ನೀಡುವಾಗ ಭಾವನಾತ್ಮಕವಾಗಿ ಅಳಲು ತೋಡಿಕೊಂಡರು.
ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಬಂಧಿಸಲಾಗಿತ್ತು.
“ಹಿರಿಯ ಪೊಲೀಸ್ ಅಧಿಕಾರಿಗಳು ಗುರುವಾರ ಮಿರ್ವೈಜ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದರು.
VIDEO | Hurriyat Conference chairperson Mirwaiz Umar Farooq turned emotional after being released from house arrest after four years, earlier today. He broke into tears while delivering the Friday sermon at Jamia Masjid in Srinagar, Jammu and Kashmir. pic.twitter.com/A4N5TScDbx
— Press Trust of India (@PTI_News) September 22, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Forbes List: ನಿರ್ಮಲಾ ಸೀತಾರಾಮನ್ ಸೇರಿ ಭಾರತದ ನಾಲ್ವರು ಜಗತ್ತಿನ ಪ್ರಭಾವಶಾಲಿ ಮಹಿಳೆಯರು

POK ನಮ್ಮದು..ನೆಹರು ಕಾಲದಲ್ಲಿ ಮಾಡಿದ ದೊಡ್ಡ ತಪ್ಪಿನಿಂದ… ; ಸಂಸತ್ತಿನಲ್ಲಿ ಶಾ ಗುಡುಗು

Resign from Lok Sabha: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಹತ್ತು ಮಂದಿ ಬಿಜೆಪಿ ಸಂಸದರು

Shocking: ಹೆಂಡತಿ, ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ

Rajasthan: ಕರ್ಣಿ ಸೇನಾ ಮುಖ್ಯಸ್ಥನ ಹಂತಕರನ್ನು ಎನ್‌ಕೌಂಟರ್ ಮಾಡಿ… ಕಾಂಗ್ರೆಸ್ ನಾಯಕ