ಹೃತಿಕ್ ವಿರುದ್ಧ ಕೇಸು
Team Udayavani, Aug 29, 2018, 4:55 PM IST
ಚೆನ್ನೈ: ಬಾಲಿವುಡ್ ನಟ ಹೃತಿಕ್ ರೋಷನ್ ಈಗ ಮತ್ತೆ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೃತಿಕ್ ಸೇರಿ ಒಟ್ಟು ಒಂಬತ್ತು ಮಂದಿಯ ವಿರುದ್ಧ ಚೆನ್ನೈನ ಕೊಡುಂಗೈಯೂರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 21 ಲಕ್ಷ ರೂ. ವಂಚಿಸಿದ್ದಾರೆಂದು ಆರೋಪಿಸಿರುವ ಸ್ಟಾಕಿಸ್ಟ್ ಆರ್. ಮುರಳೀಧರನ್ ಪೊಲೀಸರಿಗೆ ದೂರು ನೀಡಿದ್ದಾರೆ. ಹೃತಿಕ್ ರೋಷನ್ ರಾಯಭಾರಿಯಾಗಿರುವ ಗುರುಗಾಂವ್ ಮೂಲದ ಮನೆ ಬಳಕೆ ವಸ್ತುಗಳ ತಯಾರಿಕಾ ಸಂಸ್ಥೆಯೊಂದಕ್ಕೆ ಸ್ಟಾಕಿಸ್ಟ್ ಆಗಿ ನೇಮಕ ಮಾಡಿಕೊಂಡು, ನಂತರ ವಂಚಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ