ಮಗನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪತಿ ಮತ್ತು ಸ್ನೇಹಿತರು!

ಸಂಜೆ ಕಡಲ ತೀರ ಪ್ರದೇಶದಲ್ಲಿರುವ ಗೆಳೆಯನ ಮನೆಗೆ ಪತ್ನಿ ಮತ್ತು ತನ್ನಿಬ್ಬರ ಮಕ್ಕಳನ್ನು ಪತಿ ಕರೆದೊಯ್ದಿದ್ದ.

Team Udayavani, Jun 5, 2020, 3:32 PM IST

ಮಗನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪತಿ ಮತ್ತು ಸ್ನೇಹಿತರು

ತಿರುವನಂತಪುರಂ:ಕೋವಿಡ್ ಅಟ್ಟಹಾಸದ ನಡುವೆಯೇ ವಿಕೃತ ಮನಸ್ಸಿನ ಪತಿ ತನ್ನ ಮೂವರು ಸ್ನೇಹಿತರ ಜತೆಗೂಡಿ ಮಗನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಿರುವನಂತಪುರಂನಿಂದ 20 ಕಿಲೋ ಮೀಟರ್ ದೂರದಲ್ಲಿರುವ ಕಠಿಣಂಕುಳಂನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪತಿ ಹಾಗೂ ಆತನ ಮೂವರು ಗೆಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆ ಪ್ರಕಾರ, ಗುರುವಾರ ಸಂಜೆ ಕಡಲ ತೀರ ಪ್ರದೇಶದಲ್ಲಿರುವ ಗೆಳೆಯನ ಮನೆಗೆ ಪತ್ನಿ ಮತ್ತು ತನ್ನಿಬ್ಬರ ಮಕ್ಕಳನ್ನು ಪತಿ ಕರೆದೊಯ್ದಿದ್ದ. ಈ ಸಂದರ್ಭದಲ್ಲಿ ಆಕೆಗೆ ಬಲವಂತವಾಗಿ ಮದ್ಯವನ್ನು ಕುಡಿಸಿ, ನಂತರ ನಾಲ್ವರು ಆಕೆಯನ್ನು ಪೊದೆ ತುಂಬಿದ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು.

ಸಂತ್ರಸ್ತೆಯ ಹಿರಿಮ ಮಗ (ಐದು ವರ್ಷ) ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಸಂತ್ರಸ್ತೆ ನಂತರ ಮಗನ ಅಳುವಿನ ಶಬ್ದ ಕೇಳಿ ಎಚ್ಚೆತ್ತುಕೊಂಡಿರುವುದಾಗಿ ತಿಳಿಸಿದ್ದಾಳೆ. ಕಿರಿಯ ಮಗನನ್ನು ಪತಿ ಕರೆದೊಯ್ದಿದ್ದ. ಇದಾದ ನಂತರ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ನೆರವಿನೊಂದಿಗೆ ಮನೆಗೆ ಸೇರಿದ್ದಳು.

ಕೊನೆಗೆ ಮನೆಗೆ ಬಂದ ಪತಿ ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಪೊಲೀಸರಿಗೆ ದೂರು ನೀಡಬಾರದು ಎಂದು ಪತ್ನಿಗೆ ಬೆದರಿಕೆ ಹಾಕಿದ್ದ. ಆದರೆ ಅದನ್ನು ಒಪ್ಪದ ಸಂತ್ರಸ್ತೆ ದೂರು ನೀಡಿದ್ದಳು. ಅಂದು ಸಂಜೆ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪತಿ ಹಾಗೂ ಇತರ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.