ಪತ್ನಿಯ ರುಂಡ ಕತ್ತರಿಸಿ ಆಕೆಯ ಪ್ರಿಯಕರನ ಮನೆಯ ಬಾಗಿಲಿನಲ್ಲಿಟ್ಟ ಪತಿ: ಬೆಚ್ಚಿಬೀಳುವ ಘಟನೆ !


Team Udayavani, Oct 18, 2020, 2:00 PM IST

lover-hyderbad

ಹೈದರಾಬಾದ್: ಅನೈತಿಕ ಸಂಬಂಧ ಹೊಂದಿದಕ್ಕಾಗಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಯನ್ನೇ ಕಡಿದು, ಆಕೆಯ ಪ್ರಿಯತಮನ ಮನೆಯ ಬಾಗಿಲಿನಲ್ಲಿ ರುಂಡವನ್ನಿರಿಸಿದ ಬೆಚ್ಚಿಬೀಳುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಅನಂತಸಾಗರ್ ಗ್ರಾಮದಲ್ಲಿ ವಾಸವಿದ್ದ ಜುರ್ರು ಸಾಹಿಲು ಎಂಬ ವ್ಯಕ್ತಿ, ತನ್ನ ಪತ್ನಿಯಾದ ಅಂಶಮ್ಮ(35) ಎಂಬಾಕೆಯ ಶಿರಚ್ಛೇಧ ಮಾಡಿದ್ದಾನೆ. ಮಾತ್ರವಲ್ಲದೆ ಆ ಗ್ರಾಮದಿಂದ 5 ಕಿ.ಮೀ ದೂರದಲ್ಲಿರುವ ನಾರಾಯಣ್ ಖೇಡ್ ಗ್ರಾಮಕ್ಕೆ ದ್ವಿಚಕ್ರ ವಾಹನದ ಮೂಲಕ ಶಿರವನ್ನು ಕೊಂಡೊಯ್ದಿದ್ದಾನೆ. ಬಳಿಕ ರುಂಡವನ್ನು ಅಂಶಮ್ಮ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲಲ್ಲಿ ಇರಿಸಿದ್ದಾನೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ನಾರಾಯಣ್ ಖೇಡ್ ಪೊಲೀಸ್ ಇನ್ಸ್ ಪೆಕ್ಟರ್ ರವೀಂದ್ರ ರೆಡ್ಡಿ, ಜರ್ರು ಸಾಹಿಲುವಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಅನುಮಾನವಿತ್ತು. ಇದಕ್ಕಾಗಿ ಪ್ರತಿನಿತ್ಯ ಅವರ ನಡುವೆ ಜಗಳವಾಗುತ್ತಿತ್ತು. ಆದರೇ ಕಳೆದ ಬುಧವಾರ (ಅ. 15) ರಾತ್ರಿ ಮಾತಿನ ಚಕಮಕಿ ನಡೆದು, ಸಾಹಿಲು ಹರಿತವಾದ ಕೊಡಲಿಯನ್ನು ಬಳಸಿ ಪತ್ನಿಯ ಕತ್ತನ್ನು ಕತ್ತರಿಸಿದ್ದಾನೆ.

ಇದನ್ನೂ ಓದಿ: ಭಾರತಕ್ಕಿಂತ ಪಾಕಿಸ್ಥಾನವೇ ಉತ್ತಮವಾಗಿ ಕೋವಿಡ್ ನಿಯಂತ್ರಣ ಮಾಡಿದೆ: ಶಶಿ ತರೂರ್

ಬಳಿಕ ಮುಂಡವನ್ನು ಮನೆಯ ಸಮೀಪವಿರುವ ಪೊದೆಯೊಂದರಲ್ಲಿ ಎಸೆದು, ರುಂಡವನ್ನು ನಾರಾಯಣ್ ಖೇಡ್ ಗ್ರಾಮಕ್ಕೆ ಕೊಂಡೊಯ್ದು ಪತ್ನಿಯ ಪ್ರಿಯಕರನ ಮನೆಯ ಬಾಗಿಲಿನಲ್ಲಿರಿಸಿದ್ದಾನೆ. ಕೊನೆಯಲ್ಲಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್,ಅಧಿಕಾರಿಗಳ ಸಮ್ಮುಖದಲ್ಲೇ ವ್ಯಕ್ತಿಯ ಗುಂಡಿಟ್ಟು ಹತ್ಯೆ ಪ್ರಕರಣ: ಮುಖ್ಯ ಆರೋಪಿ ಬಂಧನ

ಟಾಪ್ ನ್ಯೂಸ್

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

Untitled-2

ರೈತರ ಭಿನ್ನಾಭಿಪ್ರಾಯ ಪರಿಹಾರ

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

Untitled-2

ರೈತರ ಭಿನ್ನಾಭಿಪ್ರಾಯ ಪರಿಹಾರ

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.