Hyderabad: ಎಬಿವಿಪಿಯಿಂದ ಮುಸ್ಲಿಂ ಅಭ್ಯರ್ಥಿ
Team Udayavani, Nov 8, 2023, 1:15 AM IST
ಹೈದರಾಬಾದ್: ವಿದ್ಯಾರ್ಥಿ ಸಂಘಟನೆ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಇದೇ ಮೊದಲಬಾರಿಗೆ ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗೆ ಮುಸ್ಲಿಂ ವಿದ್ಯಾರ್ಥಿನಿಯನ್ನು ಅಭ್ಯರ್ಥಿ ಯನ್ನಾಗಿ ಕಣಕ್ಕಿಳಿಸಿದೆ.
ಶೇಕ್ ಅಯೇಶಾ ಎಂಬ ವಿದ್ಯಾರ್ಥಿನಿಯು ನ.9ರಂದು ನಡೆಯಲಿರುವ ಚುನಾವಣೆಯಲ್ಲಿ ಎಸ್ಎಫ್ಐ- ಎಎಸ್ಎ-ಟಿಎಸ್ಎಫ್ ಮೈತ್ರಿಕೂಟದ ಅಭ್ಯರ್ಥಿ ಮೊಹಮ್ಮದ್ ಅತೀಕ್ ಅವರ ಪ್ರತಿಸ್ಪರ್ಧಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ವಿವಿಯಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾಕ ಸಮುದಾಯದ ಇಬ್ಬರು ವಿದ್ಯಾರ್ಥಿಗಳು ಅತೀದೊಡ್ಡ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಒಂದೆಡೆಯಾದರೆ, ಮತ್ತೂಂದೆಡೆ ಎಬಿವಿಪಿ ಮುಸ್ಲಿಂ ಯುವತಿಯನ್ನು ಕಣಕ್ಕಿಳಿಸಿದೆ ಎಂಬುದು ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್