ನವೆಂಬರ್ ಅಂತ್ಯಕ್ಕೆ ಮತ್ತೊಂದು ಲಸಿಕೆ?
Team Udayavani, Oct 25, 2021, 11:15 PM IST
ಹೈದರಾಬಾದ್: ಹೈದರಾಬಾದ್ನ ಬಯೋಲಾಜಿಕಲ್ ಇ ಲಿಮಿಟೆಡ್ (ಬಿಇ) ಸಂಸ್ಥೆ ತಯಾರಿಸಿರುವ ಕೊಬ್ರೆವ್ಯಾಕ್ಸ್ ಕೋವಿಡ್ ಲಸಿಕೆಯು 3ನೇ ಹಂತದ ಪ್ರಯೋಗದಲ್ಲಿದೆ.
ನವೆಂಬರ್ ಅಂತ್ಯದ ವೇಳೆಗೆ ಬಳಕೆಗೆ ಬರುವ ಸಾಧ್ಯತೆಯಿದೆ. ಹೀಗೆಂದು ಸಂಸ್ಥೆಯ ಎಂಡಿ ಮಹಿಮಾ ದತ್ಲಾ ತಿಳಿಸಿದ್ದಾರೆ.
ಲಸಿಕೆಯನ್ನು ಹಿಮಾಚಲ ಪ್ರದೇಶದ ಕಸೌಲಿಯಲ್ಲಿರುವ ಕೇಂದ್ರೀಯ ಔಷಧ ಪ್ರಯೋಗಾಲಯ(ಸಿಡಿಎಲ್)ಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ.
ನವೆಂಬರ್ ಅಂತ್ಯಕ್ಕೆ ಔಷಧ ನಿಯಂತ್ರಕದಿಂದ ಪರವಾನಗಿ ಸಿಗುವ ಸಾಧ್ಯತೆಯಿದೆ.
ಒಂದು ತಿಂಗಳ ನಂತರ ಮಕ್ಕಳಿಗೂ ಈ ಲಸಿಕೆ ಬಳಕೆಗೆ ಪರವಾನಗಿ ಸಿಗುವ ಸಾಧ್ಯತೆಯಿದೆ. ಬಿಡುಗಡೆಗಾಗಿ 100 ಮಿಲಿಯನ್ ಡೋಸ್ ಲಸಿಕೆ ಸಿದ್ಧಮಾಡಿಕೊಳ್ಳುತ್ತಿದೆ ಎಂದು ಮಹಿಮಾ ತಿಳಿಸಿದ್ದಾರೆ.
ಇದನ್ನೂ ಓದಿ:ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ