ಈ ವರ್ಷ ಹೈಡ್ರೋಜನ್ ರೈಲು: ಪರೀಕ್ಷಾರ್ಥ ಪ್ರಯೋಗಗಳು ಆರಂಭ
Team Udayavani, May 4, 2023, 7:30 AM IST
ಇಂದೋರ್: ದೇಶದಲ್ಲಿಯೇ ಮೊದಲ ಬಾರಿಗೆ ಜಲಜನಕ (ಹೈಡ್ರೋಜನ್)ದ ಮೂಲಕ ಚಲಿಸುವ ರೈಲಿನ ಬಗ್ಗೆ ಸಂಶೋಧನೆಗಳು ಪ್ರಗತಿಯಲ್ಲಿವೆ.
ಪ್ರಸಕ್ತ ವಿತ್ತೀಯ ವರ್ಷದಲ್ಲಿಯೇ ಅದರ ಪರೀಕ್ಷಾರ್ಥ ಪ್ರಯೋಗಗಳನ್ನು ಆರಂಭಿಸಲಾಗುತ್ತದೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ಅನಿಲ್ ಕುಮಾರ್ ಲಹೋಟಿ ತಿಳಿಸಿದ್ದಾರೆ. ಇಂದೋರ್ನಲ್ಲಿ ಬುಧವಾರ ಮಾತನಾಡಿದ ಅವರು, ಒಂದು ವೇಳೆ ಈ ಪ್ರಯತ್ನದಲ್ಲಿ ದೇಶಕ್ಕೆ ಯಶಸ್ಸು ಸಿಕ್ಕಿದರೆ ತಾಂತ್ರಿಕವಾಗಿ ಪ್ರಮುಖ ಸಾಧನೆ ಮಾಡಿದಂತೆ ಆಗುತ್ತದೆ.
ಉತ್ತರ ರೈಲ್ವೇಗೆ ಜಲಜನಕದಿಂದ ಚಲಿಸುವ ರೈಲು ಉತ್ಪಾದಿಸಿ, ಸಂಚಾರ ಆರಂಭಿಸುವ ಗುತ್ತಿಗೆ ನೀಡಲಾಗಿದೆ ಎಂದರು. ಅಂತಾರಾಷ್ಟ್ರೀಯವಾಗಿ ಈ ತಂತ್ರಜ್ಞಾನ ಇನ್ನೂ ಅಭಿವೃದ್ಧಿ ಹೊಂದುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ