ಮೋದಿ,ಶಾ,ಹೆಗಡೆ ನನ್ನ ಪ್ರಕಾರ ಹಿಂದುಗಳಲ್ಲ: ನಟ ರೈ
Team Udayavani, Jan 19, 2018, 2:30 PM IST
ಹೈದರಾಬಾದ್: ಬಹುಭಾಷಾ ನಟ ಪ್ರಕಾಶ್ ರೈ ಅವರು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೆ ಕಿಡಿ ಕಾರಿದ್ದು, ಅವರು ನನ್ನ ಪ್ರಕಾರ ಹಿಂದುಗಳೇ ಅಲ್ಲ ಎಂದಿದ್ದಾರೆ.
ಇಂಡಿಯಾ ಟುಡೇ ವಾಹಿನಿ ನಡೆಸಿದ ಸೌತ್ ಕನ್ಕ್ಲೇವ್ ನಲ್ಲಿ ಮಾತನಾಡುವ ವೇಳೆ ರೈ ‘ನಾನು ಹಿಂದು ವಿರೋಧಿಯಲ್ಲ. ಆದರೆ ಮೋದಿ ವಿರೋಧಿ, ಶಾ ವಿರೋಧಿ, ಹೆಗಡೆ ವಿರೋಧಿ. ನನ್ನ ಪ್ರಕಾರ ಅವರು ಹಿಂದೂಗಳೇ ಅಲ್ಲ. ಕೊಲ್ಲುವುದನ್ನು ಬೆಂಬಲಿಸುವವರು ಹಿಂದುಗಳಲ್ಲ. ಎಂದರು.
ಸಭೆಯಲ್ಲೇ ವಿರೋಧಿಸಿದ ಬಿಜೆಪಿ ವಕ್ತಾರ
ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದ ತೆಲಂಗಾಣದ ಬಿಜೆಪಿ ವಕ್ತಾರ ವಿರೋಧ ವ್ಯಕ್ತ ಪಡಿಸಿ ‘ನೀವು ಮಾತನಾಡಿದರೆ ವಾಕ್ ಸ್ವಾತಂತ್ರ್ಯವಾಗುತ್ತದೆ, ಅವರು ಮಾತನಾಡಿದರೆ ಮತೀಯತೆಯೇ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ