ಬಿಜೆಪಿ ಈಗ ಒನ್ ಮ್ಯಾನ್ ಶೋ, ಟೂ ಮೆನ್ ಆರ್ಮಿ : ಶತ್ರುಘ್ನ ಸಿನ್ಹಾ
Team Udayavani, Oct 3, 2018, 12:25 PM IST
ಹೊಸದಿಲ್ಲಿ : “ನಾನು ಪಕ್ಷಕ್ಕಿಂತಲೂ ಭಾರತೀಯ ಜನತೆಗೆ ಸೇರಿದವನಾಗಿದ್ದೇನೆ’ ಎಂದು ಅತೃಪ್ತ ಬಿಜೆಪಿ ಹಿರಿಯ ನಾಯಕ, ಮಾಜಿ ಬಾಲಿವುಡ್ ನಟ, ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
“ಭಾರತೀಯ ಜನತಾ ಪಕ್ಷ ಈಗ ಒನ್ ಮ್ಯಾನ್ ಶೋ, ಟೂ ಮೆನ್ ಆರ್ಮಿ’ ಎಂಬಂತಾಗಿದೆ ಎಂದು ಶತ್ರುಘ್ನ ಸಿನ್ಹಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷಾಧ್ಯಕ್ಷ ಅಮಿತ್ ಶಾ ಅವರನ್ನು ಪರೋಕ್ಷವಾಗಿ ಗುರಿ ಇರಿಸಿ ಕಟಕಿಯಾಡಿದ್ದಾರೆ.
ತನ್ನ ಸಂಸದೀಯ ಕ್ಷೇತ್ರವಾಗಿರುವ ಪಟ್ನಾ ಸಾಹಿಬ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಶತ್ರುಘ್ನ ಸಿನ್ಹಾ, “ನಾನು ಯಾವುದೇ ಪಕ್ಷಕ್ಕೆ ನಿಷ್ಠನಾಗಿರುವ ಮೊದಲು ಭಾರತೀಯ ಜನತೆಗೆ ನಿಷ್ಠನಾಗಿದ್ದೇನೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ