ಈತ ಒಬ್ಬ ವಿಶಿಷ್ಟ ಕಳ್ಳ..ಕದ್ದ ಮೇಲೆ “ಐ ಲವ್ ಯೂ’ ಎಂದ!
Team Udayavani, May 26, 2022, 6:45 AM IST
ಸಾಂದರ್ಭಿಕ ಚಿತ್ರ.
ಪಣಜಿ: ಈತ ಒಬ್ಬ ವಿಶಿಷ್ಟ ಕಳ್ಳ. ಮನೆಯೊಂದಕ್ಕೆ ನುಗ್ಗಿದ ಈತ, 20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದ. ಆಮೇಲೆ ಅದೇನು ಅನ್ನಿಸಿತೋ ಏನೋ, ಇಷ್ಟೆಲ್ಲಾ ಕದಿಯುತ್ತಿದ್ದೇನೆ, ಮನೆ ಮಾಲೀಕರಿಗೆ ನೋವು ಕೊಡಬಾರದು ಎಂದು ಅನ್ನಿಸಿತೋ ಏನೋ ಗೊತ್ತಿಲ್ಲ. ಎಲ್ಲಾ ಕದ್ದಾದ ಮೇಲೆ ಅಲ್ಲೇ ಇದ್ದ ಟೀವಿ ಪರದೆ ಮೇಲೆ “ಐ ಲವ್ ಯೂ’ ಎಂದು ಬರೆದು ಹೋದ.
ಇದು ನಡೆದಿರುವುದು ಗೋವಾದ ಮಾರ್ಗೋ ನಗರದಲ್ಲಿ. ಮನೆ ಮಾಲೀಕರು, ಬೀಗ ಹಾಕಿಕೊಂಡು ಎರಡು ದಿನ ಬೇರೆ ಕಡೆ ಹೋಗಿದ್ದಾರೆ. ಇದನ್ನೇ ನೋಡಿದ ಅಪರಿಚಿತ ಕಳ್ಳ, ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾನೆ.
ಇದನ್ನೂ ಓದಿ:ಒಡಿಶಾದಲ್ಲಿ ರಸ್ತೆ ಅಪಘಾತ: ಪಶ್ಚಿಮ ಬಂಗಾಳದ 6 ಮಂದಿ ಸಾವು
ಕಳ್ಳತನವಾದ ವಸ್ತುಗಳಲ್ಲಿ 1.5 ಲಕ್ಷ ರೂ. ನಗದೂ ಸೇರಿದೆ. ಸದ್ಯ ಪೊಲೀಸರು ಈ “ಲವ್ ಯೂ’ ಕಳ್ಳನನ್ನು ಹುಡುಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ
ಗೋವಾ ಕಾರವಾರ ಗಡಿಯಲ್ಲಿ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಟ್ರಕ್
ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ಮೇ ತಿಂಗಳಲ್ಲಿ19 ಲಕ್ಷ ವಾಟ್ಸ್ಆ್ಯಪ್ ಖಾತೆ ಬ್ಯಾನ್
ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಹೈಕೋರ್ಟ್ ನೋಟಿಸ್
ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಒಪ್ಪಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ?