ಪಾನ್‌ ಜತೆ ಆಧಾರ್‌ ಲಿಂಕ್‌ ಮಾಡಲು ಇ-ಸೌಲಭ್ಯ

Team Udayavani, May 12, 2017, 1:55 AM IST

PAN-Card-11-5.jpg

ಹೊಸದಿಲ್ಲಿ: ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್‌ ಸಂಖ್ಯೆ ಅಥವಾ ಆಧಾರ್‌ ನೋಂದಣಿ ಸಂಖ್ಯೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಆದಾಯ ತೆರಿಗೆ ಇಲಾಖೆ, ಇದೀಗ ತೆರಿಗೆದಾರರು ತಮ್ಮ ಖಾಯಂ ಖಾತೆ ಸಂಖ್ಯೆ (ಪಾನ್‌) ಜತೆಗೆ ಆಧಾರ್‌ ಸಂಖ್ಯೆಯನ್ನು ಲಿಂಕ್‌ ಮಾಡಲು ಅನುಕೂಲವಾಗುವಂತೆ ಇ-ಸೌಲಭ್ಯ ಆರಂಭಿಸಿದೆ. ತೆರಿಗೆದಾರರು ಆಧಾರ್‌ಸಂಖ್ಯೆಗಳನ್ನು ಲಿಂಕ್‌ ಮಾಡುವ ಕಾರ್ಯವನ್ನು ಸುಲಭವಾಗಿಸುವ ನಿಟ್ಟಿನಲ್ಲಿ, ಇಲಾಖೆಯ ಇ-ಫೈಲಿಂಗ್‌ ವೆಬ್‌ಸೈಟ್‌: incometaxindiaefiling.gov.inನ ಹೋಮ್‌ ಪೇಜ್‌ನಲ್ಲಿ ಹೊಸ ಲಿಂಕ್‌ ಸೃಷ್ಟಿಸಲಾಗಿದೆ. 

‘ವೆಬ್‌ಸೈಟ್‌ನಲ್ಲಿರುವ ಇ-ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಪಾನ್‌ ಸಂಖ್ಯೆ, ಆಧಾರ್‌ ಸಂಖ್ಯೆ ಮತ್ತು ಆಧಾರ್‌ ಕಾರ್ಡ್‌ನಲ್ಲಿರುವಂತೆ ಯಥಾವತ್ತಾಗಿ ಹೆಸರನ್ನು ನಮೂದಿಸಬೇಕು. ಇದನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಪರಿಶೀಲಿಸಿ, ಅನಂತರ ದೃಢಪಡಿಸುತ್ತದೆ. ಒಂದೊಮ್ಮೆ ತೆರಿಗೆದಾರರು ನೀಡಿರುವ ಆಧಾರ್‌ ಹೆಸರಿನಲ್ಲಿ ಯಾವುದೇ ಸಣ್ಣಪುಟ್ಟ ವ್ಯತ್ಯಾಸಗಳು ಕಂಡುಬಂದಲ್ಲಿ ಆಧಾರ್‌ ಒಟಿಪಿ (ಒನ್‌ ಟೈಮ್‌ ಪಾಸ್ವರ್ಡ್‌) ಅಗತ್ಯವಿರುತ್ತದೆ, ಆಧಾರ್‌ ಸಂಖ್ಯೆ ಜತೆ ನೋಂದಣಿ ಮಾಡಿರುವ ಮೊಬೈಲ್‌ ಸಂಖ್ಯೆ ಹಾಗೂ ಇಮೇಲ್‌ ವಿಳಾಸಕ್ಕೆ ಒಟಿಪಿ ಕಳಿಸಲಾಗುತ್ತದೆ,’ ಎಂದು ಇಲಾಖೆ ತಿಳಿಸಿದೆ. 

ಲಿಂಕಿಂಗ್‌ ಪ್ರಕ್ರಿಯೆ ಸರಿಯಾಗಿ ಪೂರ್ಣಗೊಳ್ಳಬೇಕೆಂದರೆ ತೆರಿಗೆದಾರರು ನೀಡುವ ಆಧಾರ್‌ ಮತ್ತು ಪಾನ್‌ ಕಾರ್ಡ್‌ಗಳಲ್ಲಿ ಅವರ ಜನ್ಮ ದಿನಾಂಕ ಒಂದೇ ಆಗಿರಬೇಕು. ಅಲ್ಲದೆ ಲಿಂಕ್‌ ಮಾಡುವಾಗ ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಲಾಗ್‌ ಇನ್‌ ಆಗುವ ಅಗತ್ಯವಿರುವುದಿಲ್ಲ. ಹೀಗಾಗಿ ಯಾರು ಬೇಕಿದ್ದರೂ ತಮ್ಮ ಪಾನ್‌ ಸಂಖ್ಯೆಗೆ ಆಧಾರ್‌ ಲಿಂಕ್‌ ಮಾಡಬಹುದು. 2017ರ ಜುಲೈ 1ರಿಂದರಿಂದ ಪಾನ್‌ ಸಂಖ್ಯೆಗೆ ಅರ್ಜಿ ಸಲ್ಲಿಸುವವರು ಆಧಾರ್‌ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು.

– ಎರಡೂ ಗುರುತಿನ ಸಂಖ್ಯೆ ನಮೂದಿಸುವುದು ಕಡ್ಡಾಯ
– ಎರಡೂ ಕಾರ್ಡ್‌ಗಳಲ್ಲಿ ಜನ್ಮ ದಿನಾಂಕ ಒಂದೇ ಇರದಿದ್ದರೆ ಲಿಂಕಿಂಗ್‌ ಫೇಲ್‌
– ಆಧಾರ್‌ ಕಂರ್ಡ್‌ನಲ್ಲಿರುವಂತೆ ಯಥಾವತ್‌ ಹೆಸರು ನಮೂದಿಸಲೇಬೇಕು

ಲಿಂಕ್‌ ಮಾಡಲು 3 ಹಂತ
1. ಇಲಾಖೆ ಹೋಮ್‌ಪೇಜ್‌ನಲ್ಲಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
2. ಆಧಾರ್‌, ಪಾನ್‌ ಸಂಖ್ಯೆ ನಮೂದಿಸಿ
3. ಆಧಾರ್‌ ಕಾರ್ಡ್‌ನಲ್ಲಿರುವಂತೆ ಹೆಸರು ನಮೂದಿಸಿ

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ನರಗುಂದ ಹತ್ಯೆ ಘಟನೆ: ನ್ಯಾಯಾಂಗ ತನಿಖೆಗೆ ವಹಿಸಲು ಸಲೀಂ ಆಹಮದ್‌ ಒತ್ತಾಯ

ನರಗುಂದ ಹತ್ಯೆ ಘಟನೆ: ನ್ಯಾಯಾಂಗ ತನಿಖೆಗೆ ವಹಿಸಲು ಸಲೀಂ ಆಹಮದ್‌ ಒತ್ತಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಗಣರಾಜ್ಯೋತ್ಸವ ಪರೇಡ್‌ ನೇರ ಪ್ರಸಾರಕ್ಕೆ ದೂರದರ್ಶನ ಸಿದ್ಧತೆ : 59 ಕ್ಯಾಮೆರಾ, 160 ಸಿಬ್ಬಂದಿ

ಗಣರಾಜ್ಯೋತ್ಸವ ಪರೇಡ್‌ ನೇರ ಪ್ರಸಾರಕ್ಕೆ ದೂರದರ್ಶನ ಸಿದ್ಧತೆ : 59 ಕ್ಯಾಮೆರಾ, 160 ಸಿಬ್ಬಂದಿ

akhilesh

ಪಾಕಿಸ್ಥಾನದ ಪರ ಅಖಿಲೇಶ್ ಅನುಕಂಪದ ಮಾತು : ಬಿಜೆಪಿ ಆಕ್ರೋಶ

ಗೂಗಲ್ ಕೋಡ್ ಟು ಕಾಂಟೆಸ್ಟ್  2021″ ಸ್ಫರ್ಧೆಯಲ್ಲಿ ಗಮನ ಸೆಳೆದ ಗೋವಾದ ವಿದ್ಯಾರ್ಥಿಗಳು

‘ಗೂಗಲ್ ಕೋಡ್ ಟು ಕಾಂಟೆಸ್ಟ್  2021’ ಸ್ಫರ್ಧೆಯಲ್ಲಿ ಗೋವಾ ವಿದ್ಯಾರ್ಥಿಗಳ ಸಾಧನೆ

MUST WATCH

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

udayavani youtube

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ಯತ್ನಾಳ್

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.