Sex Racket: ಸ್ವಘೋಷಿತ ದೇವಮಾನವ ಬಾಬಾ ದಾಸ್‌ ಅರೆಸ್ಟ್‌


Team Udayavani, Sep 28, 2017, 4:08 PM IST

Baba Siyaram Das-700.jpg

ಲಕ್ನೋ : ಹದಿಹರೆಯದ ಹುಡುಗಿಯೊಬ್ಬಳನ್ನು ಎಂಟು ತಿಂಗಳ ಕಾಲ ಕೂಡಿ ಹಾಕಿ ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ ಹಾಗೂ ಸೆಕ್ಸ್‌ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಸ್ವಘೋಷಿತ ದೇವ ಮಾನವ, ಬಾಬಾ ಸಿಯಾ ರಾಮ್‌ ದಾಸ್‌ ನನ್ನು ಪೊಲೀಸರು ಬಂಧಿಸಿದ್ದಾರೆ. 

”ಬಾಬಾನ  ಇತರ ಕೆಲವು ಅನುಯಾಯಿಗಳು ಕೂಡ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ” ಎಂದು ಸಂತ್ರಸ್ತೆ ದೂರಿದ್ದಾಳೆ. ಬಾಬಾ ದಾಸ್‌ ರಾಜಕಾರಣಿಗಳಿಗೆ ಹುಡುಗಿಯರನ್ನು ಪೂರೈಸುತ್ತಿದ್ದ ಎಂದೂ ಆಕೆ ಹೇಳಿದ್ದಾಳೆ. 

ಪೊಲೀಸರು ಹೇಳುವ ಪ್ರಕಾರ ರೇಪ್‌ ಸಂತ್ರಸ್ತೆ 18ರ ಹುಡುಗಿಯನ್ನು ಆಕೆಯ ಸಂಬಂಧಿಕರು 50,000 ರೂ.ಗೆ ಬಾಬಾನ ಭಕ್ತೆಯೊಬ್ಬರಿಗೆ ಮಾರಿದ್ದರು. ಆಕೆಯನ್ನು ಮೊದಲು ಲಕ್ನೋಗೆ ಒಯ್ಯಲಾಗಿ ಬಳಿಕ ಮಿಶ್ರಿಕ್‌ ನಲ್ಲಿನ ಬಾಬಾನ ಆಶ್ರಮಕ್ಕೆ ಒಪ್ಪಿಸಲಾಯಿತು. ಅಲ್ಲಿ ಬಾಬಾ ಸಿಯಾರಾಮ್‌ ದಾಸ್‌ ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದಾನೆ. 

ಮಿಶ್ರಿಕ್‌ ಆಶ್ರಮದಲ್ಲಿ ಬಾಬಾ ಸಿಯಾರಾಮ್‌ ದಾಸ್‌ ಬಾಲಕಿಯ ಮೇಲೆ ಎಸಗಿದ ಅತ್ಯಾಚಾರದ ವಿಡಿಯೋ ಕೂಡ ಮಾಡಿಕೊಂಡಿದ್ದ. ಅತ್ಯಾಚಾರದ ಬಗ್ಗೆ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬಾಲಕಿಗೆ ಜೀವ ಬೆದರಿಕೆ ಹಾಕಿದ್ದ. 

ಮಿಶ್ರಿಖ್‌ ಆಶ್ರಮದಿಂದ ರೇಪ್‌ ಸಂತ್ರಸ್ತೆಯನ್ನು ಆಗ್ರಾದಲ್ಲಿ ಆಶ್ರಮಕ್ಕೆ ಒಯ್ಯಲಾಗಿ ಅಲ್ಲಿ ಬಾಬಾ ದಾಸ್‌ನ ಕೆಲವು ಭಕ್ತರು ಹುಡುಗಿಯ ಮೇಲೆ ಎಂಟು ತಿಂಗಳ ಪ್ರತೀ ರಾತ್ರಿ ಎಂಬಂತೆ ಅತ್ಯಾಚಾರ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ. 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.