
ಬಿಜೆಪಿ ಸೇರುವುದಕ್ಕೂ ಸಿದ್ಧವಿದ್ದೆ: ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ
Team Udayavani, Jul 27, 2022, 9:23 PM IST

ಮುಂಬೈ: ಶಿವಸೇನೆಯಿಂದ ಬಂಡಾಯವೆದ್ದ ಶಾಸಕರನ್ನು ಪಕ್ಷದೊಳಗೇ ಇಟ್ಟುಕೊಳ್ಳುವುದಕ್ಕೆ ನಾನು ಬಿಜೆಪಿಯೊಂದಿಗೆ ಮೈತ್ರಿಗೂ ಸಿದ್ಧವಾಗಿದ್ದೆ ಎಂದು ಶಿವಸೇನೆ ಅಧ್ಯಕ್ಷ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
“ಬಂಡಾಯವೆದ್ದವರನ್ನು ಕಳೆದುಕೊಳ್ಳದಿರುವುದಕ್ಕೆ ನಾನು ಎನ್ಸಿಪಿ, ಕಾಂಗ್ರೆಸ್ನೊಂದಿಗಿನ ಮೈತ್ರಿ ಬಿಟ್ಟು ಬಿಜೆಪಿ ಜತೆ ಮೈತ್ರಿಗೂ ಸಿದ್ಧವಾಗಿಬಿಟ್ಟಿದ್ದೆ. ಆದರೆ ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಶಿವಸೇನೆ ನಾಯಕರ ವಿರುದ್ಧ ಬಳಸಿಕೊಂಡಿದ್ದು ಸೇರಿ 2-3 ವಿಚಾರದಲ್ಲಿ ಸ್ಪಷ್ಟನೆ ಸಿಕ್ಕ ನಂತರವೇ ಅವರೊಂದಿಗೆ ಸೇರಿಕೊಳ್ಳುತ್ತಿದೆ’ ಎಂದು ಉದ್ಧವ್ ಶಿವಸೇನೆಯ ಸಂಸದ ಸಂಜಯ್ ರಾವತ್ ಅವರೊಂದಿಗಿನ ಸಂದರ್ಶನದಲ್ಲಿ ಬಾಯಿ ಬಿಟ್ಟಿದ್ದಾರೆ.
ಉದ್ಧವ್ಗೆ ಶಿಂಧೆ ಶುಭಾಶಯ!
ಬುಧವಾರ ಉದ್ಧವ್ ಅವರಿಗೆ ಮುಖ್ಯಮಂತ್ರಿ ಏಕನಾಥ ಶಿಂಧೆ ಹುಟ್ಟು ಹಬ್ಬದ ಶುಭ ಹಾರೈಸಿದ್ದಾರೆ. “ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಹುಟ್ಟಿದ ದಿನದ ಶುಭ ಹಾರೈಕೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ನಲ್ಲಿ ಉದ್ಧವ್ರನ್ನು ಶಿವಸೇನೆಯ ಅಧ್ಯಕ್ಷ ಎಂದು ಹೆಸರಿಸದೆಯೇ ಕೇವಲ ಮಾಜಿ ಮುಖ್ಯಮಂತ್ರಿ ಎಂದು ಕರೆದಿರುವುದು ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ವಿಮಾನದೊಳಗೆ ಬೆತ್ತಲಾದ ಮಹಿಳೆ: ಮುಂಬೈ ಪೊಲೀಸರಿಂದ ಬಂಧನ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಕ್ರಮ ಮರ ಸಾಗಾಟ: ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ