ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ಪೈಲಟ್‌ಗಳು ಪಾರು


Team Udayavani, Mar 15, 2017, 11:02 AM IST

Chetak-700.jpg

ಹೊಸದಿಲ್ಲಿ : ಭಾರತೀಯ ವಾಯುಪಡೆಯ ಚೇತಕ್‌ ಹೆಲಿಕಾಪ್ಟರ್‌ ಒಂದು ಇಂದು ಅಲಹಾಬಾದ್‌ ಸಮೀಪ ಬಾಮ್‌ರೋಲಿ ಎಂಬಲ್ಲಿ  ತರಬೇತಿ ಕಾರ್ಯದಲ್ಲಿ ನಿರತವಾಗಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮವಾಗಿ ತುರ್ತಾಗಿ ಭೂಸ್ಪರ್ಶಮಾಡುವ ಅನಿವಾರ್ಯತೆಯಲ್ಲಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ. 

ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಾಗ ಪೈಲಟ್‌ಗಳು ಅದನ್ನು ತುರ್ತಾಗಿ ಕೆಳಗಿಳಿಸಲು ಯತ್ನಿಸಿದರು. ಆಗ ಹೆಲಿಕಾಪ್ಟರ್‌ ಅಡಿಮೇಲಾಗಿ ನೆಲಕ್ಕುರುಳಿತು ಎಂದು ಐಎಎಫ್ ಮೂಲಗಳು ತಿಳಿಸಿವೆ. 

ಆದರೆ ಈ ಅವಘಡದ ಕಾರಣಗಳನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಐಎಎಫ್, ಕೋರ್ಟ್‌ ಆಫ್ ಎನ್‌ಕ್ವಯರಿಯನ್ನು (court of inquiry – COI) ಆದೇಶಿಸಿದೆ. 

ಸಮತಟ್ಟಲ್ಲದ ಪ್ರದೇಶದಲ್ಲಿ ಹೆಲಿಕಾಪ್ಟರನ್ನು ಬಲಂತವಾಗಿ ಇಳಿಸುವ ಪೈಲಟ್‌ಗಳ ಯತ್ನದಲ್ಲಿ  ಅದು ಅಡಿಮೇಲಾಗಿ ಉರುಳಿತೆಂದುಮೂಲಗಳು ತಿಳಿಸಿವೆ. 

ಹೆಲಿಕಾಪ್ಟರ್‌ ಬಾಮ್‌ರೋಲಿಯಲ್ಲಿ ತನ್ನ ನಿತ್ಯದ ಅಭ್ಯಾಸದಲ್ಲಿ ತೊಡಗಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.